Banglore News :ಬಿಜೆಪಿ ಪಕ್ಷದ ಹಿರಿಯ ನಾಯಕರು, ರೈತ ನಾಯಕ, ಕೇಂದ್ರೀಯ ಸಂಸದೀಯ ಮಂಡಳಿಯ ಸದಸ್ಯರಾದ ಶ್ರೀ ಬಿ. ಎಸ್. ಯಡಿಯೂರಪ್ಪ ಅವರನ್ನು ಅವರ ನಿವಾಸದಲ್ಲಿಸಿ.ಟಿ ರವಿ ಭೇಟಿಯಾದರು.
ಜುಲೈ 19 ಇಂದು ಉಪಹಾರದ ಸಮಯಕ್ಕೆ ಅವರ ನಿವಾಸಕ್ಕೆ ಹೋದಾಗ ಬೆಳಗ್ಗಿನ ಉಪಹಾರ ಮುಗಿಸಿದ್ದರೂ ಧವಲಗಿರಿಯ ದೋಸೆಯ ರುಚಿ ಸವಿಯುವವರೆಗೆ ಬಿಡಲಿಲ್ಲ ಸಿಟಿ ರವಿ ಅವರನ್ನು ಬಿಡಲಿಲ್ಲ ಎಂದು ಅವರು ಹೇಳಿಕೊಂಡರು.
ವಿಧಾನಸಭಾ ಅಧಿವೇಶನದ ನಂತರ ಲೋಕಸಭಾ ಚುನಾವಣಾ ನಿಮಿತ್ತ ರಾಜ್ಯಾದಂತ್ಯ ಪ್ರವಾಸ ಮಾಡಿ ಕಾರ್ಯಕರ್ತರ ವಿಶ್ವಾಸ ಹೆಚ್ಚಿಸುವ ಕೆಲಸ ಮಾಡುವ ವಿಚಾರ ಯಡಿಯೂರಪ್ಪ ಅವರಿಗೆ ತಿಳಿಸಿ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು.
ನಮ್ಮ ಪಕ್ಷದ ಹಿರಿಯ ನಾಯಕರು, ರೈತ ನಾಯಕ, ಕೇಂದ್ರೀಯ ಸಂಸದೀಯ ಮಂಡಳಿಯ ಸದಸ್ಯರಾದ ಶ್ರೀ ಬಿ. ಎಸ್. ಯಡಿಯೂರಪ್ಪ ಜಿ ಅವರನ್ನು ಇಂದು ಅವರ ನಿವಾಸದಲ್ಲಿ ಭೇಟಿ ಮಾಡಿದೆನು.
ಸದಾ ಪ್ರೀತಿ ವಿಶ್ವಾಸದಿಂದ ನೋಡಿಕೊಳ್ಳುವ @BSYBJP , ಇಂದು ಉಪಹಾರದ ಸಮಯಕ್ಕೆ ಅವರ ನಿವಾಸಕ್ಕೆ ಹೋದಾಗ ನನ್ನ ಬೆಳಗ್ಗಿನ ಉಪಹಾರ ಮುಗಿಸಿದ್ದರೂ ಧವಲಗಿರಿಯ ದೋಸೆಯ ರುಚಿ… pic.twitter.com/Z1a700jpoK
— C T Ravi 🇮🇳 ಸಿ ಟಿ ರವಿ (@CTRavi_BJP) July 19, 2023
Grhalaxmi Yojana : ಗೃಹಲಕ್ಷ್ಮೀ ಯೋಜನೆಗೆ ನೋಂದಣಿಗಾಗಿ ಹೀಗೆ ಮಾಡಿ..?!
Siddaramaiah : ಗೃಹಲಕ್ಷ್ಮೀ ಯೋಜನೆಗೆ ಸಿಎಂ ಸಿದ್ದರಾಮಯ್ಯರಿಂದ ಚಾಲನೆ