Kolar news: ಕೋಲಾರ: ಕೋಲಾರದಲ್ಲಿ ಕೆಲ ಕಿಡಿಗೇಡಿಗಳು ಹೋಲ್ ಸೇಲ್ ಅಂಗಡಿಗೆ ಬೆಂಕಿ ಹಚ್ಚಿದ್ದು, ಅಂಗಡಿಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿದೆ.
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕು ತಿಪ್ಪದೊಡ್ಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗ್ರಾಮದ ಸುಬ್ರಮಣಿ ಎಂಬುವವರ ಅಂಗಡಿ ಇದಾಗಿತ್ತು. ಅಂಗಡಿಯಲ್ಲಿದ್ದ ಸುಮಾರು 20 ಲಕ್ಷ ರೂಪಾಯಿ ಮೌಲ್ಯದ ಎಲೆಕ್ಟ್ರಾನಿಕ್ ವ್ಸತುಗಳು, ದಿನಸಿ ಎಲ್ಲವೂ ಬೆಂಕಿಗಾಹುತಿಯಾಗಿದೆ.
ನಂಗಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿಬೆಂಕಿ ನಂದಿಸಿದ್ದಾರೆ.
ನನ್ನ ಮಗನನ್ನು ಮನೆಗೆ ಕಳಿಸಿಕೊಡಿ ಪ್ಲೀಸ್: ಪೊಲೀಸರ ನಡೆಗೆ ಕಣ್ಣೀರು ಹಾಕಿದ ಯುವಕನ ತಾಯಿ..!
ಗ್ರಾಮ ಪಂಚಾಯಿತಿ ನಿರ್ಲಕ್ಷ್ಯಕ್ಕೆ ಬೇಸತ್ತು ಖುದ್ದು ಚರಂಡಿ ಸ್ವಚ್ಛ ಮಾಡಿದ ಜನ..
ಕಂಬಾರಗಣವಿ ಗ್ರಾಮದ ಸೇತುವೆ ಶಾಶ್ವತ ಪರಿಹಾರಕ್ಕೆ ಸಚಿವರ ಅಭಯ ಹಸ್ತ – ನನಸಾಗುತ್ತಾ ಕನಸು?