Monday, December 23, 2024

Latest Posts

Degree Exam : ದಕ್ಷಿಣ ಕನ್ನಡದಾದ್ಯಂತ ಮಳೆ ಹಿನ್ನೆಲೆ ಪದವಿ ಪರೀಕ್ಷೆ ಮುಂದೂಡಿಕೆ

- Advertisement -

Manglore News : ದಕ್ಷಿಣ ಕನ್ನಡದಾದ್ಯಂತ ವಿಪರೀತ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ಅನೇಕ ಅನಾಹುತಗಳು ನಿರಂತರವಾಗುತ್ತಿದೆ. ಗುಡ್ಡ ಕುಸಿತ ಮನೆಯೊಳಗೆ ಹೊಕ್ಕ ನೀರು  ಹಾಗೆಯೇ ರಸ್ತೆಯಲ್ಲಿನ ವಿಪರೀತ ನೀರಿನಿಂದಾಗಿ ಜನರ ಪಾಡು ಹೇಳತೀರದಾಗಿದೆ.

ಈ ಕಾರಣದಿಂದಲೇ ದಕ್ಷಿಣ ಕನ್ನಡ ,ಉತ್ತರ ಕನ್ನಡ ಕರಾವಳಿ ಉಡುಪಿ ಜಿಲ್ಲೆಗಳಲ್ಲಿ ಮಂಗಳವಾರ ಅಂದರೆ ಜುಲೈ 25ರ ವರೆಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ.

ಇನ್ನು ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಿನಾಂಕ 25-07-2023 ಮಂಗಳವಾರ ನಡೆಯಬೇಕಿದ್ದ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದ್ದು ಪರಿಷ್ಕೃತ ದಿನಾಂಕವನ್ನು ಮರುನಿಗದಿಪಡಿಸಿ ಶೀಘ್ರದಲ್ಲೇ ತಿಳಿಸಲಾಗುವುದು, ಎಂದು ಮಂಗಳೂರು ವಿವಿಯ ಪ್ರಕಟಣೆ ತಿಳಿಸಿದೆ.

Orange Alert : ಸುಳ್ಯ ತಾಲೂಕಿನಲ್ಲಿ ಆರೆಂಜ್ ಅಲರ್ಟ್​ ಘೋಷಣೆ

ಸರ್ಕಾರಿ ಜಾಗ ಕಬಳಿಸಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ: ಸಚಿವ ಕೃಷ್ಣಭೈರೇಗೌಡ..

ರಾಜ್ಯದಲ್ಲಿ ಚುರುಕಾದ ಮಳೆ, ಮುನ್ನೆಚ್ಚರಿಕಾ ಕ್ರಮವಹಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ: ಸಚಿವ ಕೃಷ್ಣಭೈರೇಗೌಡ

- Advertisement -

Latest Posts

Don't Miss