ಉಡುಪಿ : ಶಾಲೆ, ಪಿಯು ಕಾಲೇಜುಗಳಿಗೆ  ಜುಲೈ 26ರ ಬುಧವಾರ ರಜೆ ಘೋಷಣೆ

Udupi News : ದಕ್ಷಿಣ  ಕನ್ನಡ ಜಿಲ್ಲೆ ಉಡುಪಿಯಲ್ಲಿ ನಿರಂತರ ಮಳೆಯಾಗುತ್ತಿದ್ದು. ಇದೀಗ ಮಹಾಮಳೆಗೆ ನಗರದ ಜನರು ಹೈರಾಣಾಗಿ ಹೋಗಿದ್ದಾರೆ. ಈ ಕಾರಣದಿಂದಲೇ ಉಡುಪಿಯಾದ್ಯಂತ ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಹೌದು ಜಿಲ್ಲೆಯಲ್ಲಿ ನಿರಂತರ ಮಳೆ ಮುಂದುವರೆದಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆ, ಪಿಯು ಕಾಲೇಜುಗಳಿಗೆ ಜುಲೈ 26ರ ಬುಧವಾರ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಆದೇಶ ನೀಡಿದ್ದಾರೆ ಎನ್ನಲಾಗಿದೆ.

ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಿಂದಾಗಿ ನದಿ ,ಹಳ್ಳ ಕೊಳ್ಳಗಳಲ್ಲಿ ಹೆಚ್ಚಿನ ನೀರಿನ ಹರಿವು ಹಾಗೂ ಹೆಚ್ಚು ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆಯ ಹೇಳಿದೆ. ಈ ಹಿನ್ನೆಲೆ ಉಡುಪಿ ಜಿಲ್ಲಾ ವ್ಯಾಪ್ತಿಯ ಎಲ್ಲಾ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.

ಡಿಕೆಶಿ ಭೇಟಿಯಾದ ನಟ ವಿಜಯರಾಘವೇಂದ್ರ ದಂಪತಿ

Monsoon : ರಾಜ್ಯದಲ್ಲಿ ಮತ್ತೆ 9 ದಿನ ಮಳೆ ಮುನ್ಸೂಚನೆ…!

Rupees : ರಸ್ತೆ ಬದಿಯಲ್ಲಿ ಕಂತೆ ನೋಟುಗಳನ್ನು ಬಿಸಾಕಿದವರು ಯಾರು..?!

 

 

About The Author