Thelangana News : ತೆಲಂಗಾಣದ ಪ್ರಸ್ತಿದ್ದ ಮುತ್ಯಾಲ ಧಾರಾ ಜಲಪಾತದಲ್ಲಿ ಸಿಲುಕಿದ್ದ 80 ಮಂದಿ ಪ್ರವಾಸಿಗರನ್ನು ರಕ್ಷಣಾ ತಂಡ ರಕ್ಷಿಸುವವಲ್ಲಿ ಯಶಸ್ವಿಯಾಗಿದ್ದಾರೆ.
ಹಲವೆಡೆಗಳಿಂದ ಆಗಮಿಸಿದ್ದ ಪ್ರವಾಸಿಗರು ಜಲಪಾತವನ್ನು ಕಣ್ತುಂಬಿಕೊಳ್ಳಲು ಹೋಗಿದ್ದರು ಆದರೆ ಜಲಪಾತ ವೀಕ್ಷಿಸಿ ಹಿಂತಿರುಗುವ ವೇಳೆ ಭಾರಿ ಮಳೆ ಸುರಿದ ಪರಿಣಾಮ ಹೊಳೆಯಲ್ಲಿ ನೀರಿನ ಮಟ್ಟ ಏರಿಕೆಯಾಗಿ ಪ್ರವಾಸಿಗರು ಅರಣ್ಯದ ನಡುವೆ ಸಿಲುಕಿಕೊಂಡಿದ್ದು, ಸರಿಯಾಗಿ ಫೋನ್ ಸಂಪರ್ಕವೂ ಸಿಗುತ್ತಿರಲಿಲ್ಲ.
ರಾತ್ರಿಯಾಗುತ್ತಿದ್ದಂತೆ ಪೊಲೀಸರಿಗೆ ಮಾಹಿತಿ ದೊರಕಿ ಇಂದು ಬೆಳಗ್ಗೆ ಎಂಬತ್ತು ಮಂದಿ ಪ್ರವಾಸಿಗರನ್ನು ಸುರಕ್ಷಿತವಾಗಿ ರಕ್ಷಣೆ ಮಾಡಿದ್ದಾರೆ. ಈ ಪೈಕಿ ಓರ್ವ ಪ್ರವಾಸಿಗನ ಅರೋಗ್ಯ ಹದಗೆಟ್ಟಿತ್ತು ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ladakh: ಭಾರತೀಯ ಮಹಿಳೆಯ ಶವ ಪಾಕಿಸ್ತಾನ ಆಕ್ರಮಿತ ಬಾಲ್ಟಿಸ್ಥಾನದಲ್ಲಿ ಶವವಾಗಿ ಪತ್ತೆ
Raghav Chadda : ರಾಘವ್ ಚಡ್ಡಾಗೆ ಕುಕ್ಕಿದ ಕಾಗೆ : ಶನಿ ದೋಷ ಎಂದ ನೆಟ್ಟಿಗರು…!
Narendra Modi : ಮೂರನೇ ಅವಧಿಯಲ್ಲಿ ಅಗ್ರಸ್ಥಾನದ ಆರ್ಥಿಕತೆ ಗ್ಯಾರಂಟಿ ಘೋಷಿಸಿದ ನಮೋ..?!




