Sunday, December 22, 2024

Latest Posts

School : ಕ್ರೈಸ್ಟ್‍ಕಿಂಗ್ ಪದವಿಪೂರ್ವ ವಿದ್ಯಾರ್ಥಿಗಳಿಂದ ಚೇತನಾ ವಿಶೇಷ ಶಾಲೆಗೆ ಅಧ್ಯಯನ ಭೇಟಿ

- Advertisement -

Karkala News : ಇಲ್ಲಿನ ಕ್ರೈಸ್ಟ್‍ಕಿಂಗ್ ಪದವಿಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಅಧ್ಯಯನ ನಿಮಿತ್ತ ಚೇತನಾ ವಿಶೇಷ ಶಾಲೆಗೆ ಭೇಟಿ ನೀಡಲಾಯಿತು.

ವಿಶೇಷ ಚೇತನ ಮಕ್ಕಳಿಗೆ ನೀಡಲಾಗುವ ತರಬೇತಿ, ತರಗತಿ ನಡೆಸುವ ವಿಧಾನ, ಮಕ್ಕಳಲ್ಲಿ ಇರುವ ಸಮಸ್ಯೆಗಳ ಕುರಿತು ಮಾಹಿತಿ ಸಂಗ್ರಹಿಸಿದ ವಿದ್ಯಾರ್ಥಿಗಳು ವಿಶೇಷ ಚೇತನ ಮಕ್ಕಳ ಜೀವನಶೈಲಿ ಅಧ್ಯಯನ ಮಾಡಿದರು.

ಚೇತನ ಶಾಲೆಯ ಸಂಚಾಲಕ ವಿಜಯ ಕುಮಾರ್ ಮತ್ತು ರಘುನಾಥ ಶೆಟ್ಟಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಸಂಸ್ಥೆಯ ಉಪ ಪ್ರಾಚಾರ್ಯ ಡಾ.ಪ್ರಕಾಶ್ ಭಟ್, ಉಪನ್ಯಾಸಕಿಯರಾದ ಅನಿತಾ ಲೋಬೊ, ಕು. ಅಭಿನಯ ಅಧ್ಯಯನ ತಂಡದ ನೇತೃತ್ವ ವಹಿಸಿದ್ದರು.

Collage : ಕ್ರೈಸ್ಟ್ ಕಿಂಗ್ ಪದವಿ ಪೂರ್ವ ಕಾಲೇಜಿನಲ್ಲಿ ಪತ್ರಿಕಾ ದಿನಾಚರಣೆ

ಹೆಣ್ಣು ಮಕ್ಕಳ ಮಾನ ಹಾನಿ ಯತ್ನ ಕೊಲೆಗಿಂತಲೂ ಭೀಕರ : ರೇಶ್ಮಾ ಉದಯ್ ಶೆಟ್ಟಿ

Flower : ತ್ಯಾಜ್ಯ ನಿರ್ವಹಣಾ ಜಾಗದಲ್ಲಿ ಅರಳಿತು ಹೂದೋಟ…!

- Advertisement -

Latest Posts

Don't Miss