Sunday, December 22, 2024

Latest Posts

KRS Dam : ಕೆ ಆರ್ ಎಸ್ ಡ್ಯಾಂ ನಲ್ಲಿ ನೀರು ನಾಯಿಗಳ ಮೋಜಿನಾಟ…!

- Advertisement -

Mysore News : ರಾಜ್ಯಾದ್ಯಂತ ನಿರಂತರ ಮಳೆಯಾಗುತ್ತಿದ್ದು ಎಲ್ಲೆಡೆ ಜಲಾಶಯಗಳು ತುಂಬಿ ತುಳುಕುತ್ತಿವೆ. ಇನ್ನು ಅನೇಕ ಕಡೆಗಳಲ್ಲಿ ನದಿದಡದಲ್ಲಿ  ಜಲಚರ ಪ್ರಾಣಿಗಳು ಕಾಣಿಸುತ್ತಿವೆ.

ಶ್ರೀರಂಗಪಟ್ಟಣ ತಾಲೂಕಿನ‌ಲ್ಲಿರುವ ಕೆಆರ್​ಎಸ್​ ಜಲಾಶಯದಲ್ಲಿ ನೀರು ನಾಯಿಗಳು ಪ್ರತ್ಯಕ್ಷವಾಗಿವೆ. ತುಂಬುತ್ತಿರುವ ಡ್ಯಾಂನ ಹಿನ್ನೀರಿನಲ್ಲಿ ನೀರು ನಾಯಿಗಳು ಕಂಡು ಬಂದಿದೆ.

ಕ್ಯಾಮರಾ ಕಂಡೊಡನೆ ನೀರಿನಲ್ಲಿ ಮರೆಯಾಗಿವೆ. ಈ ಪೈಕಿ ಒಂದು ನೀರು ನಾಯಿ, ನೀರಿನಲ್ಲಿ ಮುಳಗಿ ಮತ್ತೆ ಮೇಲೆ ಬಂದು ಕ್ಯಾಮರಾ ನೋಡುತ್ತಿರುವ ದೃಶ್ಯ ಕೂಡ ಕಂಡುಬಂದಿದೆ.

Arun Kumar Putthila : ಸೌಜನ್ಯ ಪ್ರಕರಣ ಮರು ತನಿಖೆಗೆ ಒಳಪಡಿಸಿ : ಅರುಣ್ ಪುತ್ತಿಲ

Sunil Kumar : “ಸಾಕು ಮಾಡಿ ಸೋಗು” : ಸರ್ಕಾರದ ವಿರುದ್ಧ ಸುನೀಲ್ ಕುಮಾರ್ ಗರಂ

G Parameshwar : ಸಚಿವ ಜಿ.ಪರಮೇಶ್ವರ್ ಮನೆಗೆ ಮುತ್ತಿಗೆ : 10 ಯುವಮೋರ್ಚಾ ಕಾರ್ಯಕರ್ತರ ಬಂಧನ

 

- Advertisement -

Latest Posts

Don't Miss