Pramod Muthalik : ಗೋಹತ್ಯೆ ನಿಷೇಧ ಕಾಯ್ದೆ ಹಿಂಪಡೆಯದಂತೆ ಶ್ರೀರಾಮಸೇನೆ ಮುಖ್ಯಸ್ಥ ಆಗ್ರಹ

Political News : ರಾಜ್ಯ ಸರ್ಕಾರದ ವಿರುದ್ಧ ಶ್ರೀರಾಮಸೇನೆ ವತಿಯಿಂದ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ರಾಜ್ಯಪಾಲರಿಗೆ ದೂರು ನೀಡಿದರು.

ಗೋಹತ್ಯೆ ನಿಷೇಧ ಕಾಯ್ದೆ ಹಾಗೂ ಮತಾಂತರ ನಿಷೇಧ ಕಾಯ್ದೆಗಳನ್ನ ವಾಪಸ್ ಪಡೆಯದಂತೆ ಕ್ರಮ ಕೈಗೊಳ್ಳಲು ಮನವಿಯನ್ನು ಮಾಡಿದರು.

ಕಾಂಗ್ರೆಸ್ ಸರ್ಕಾರ ದ್ವೇಷ ಭಾವನೆ ಮೂಡಿಸುತ್ತಿದೆ. ನಿಷೇಧಿತ ಕಾಯ್ದೆಗಳನ್ನ ಮತ್ತೆ ಹಿಂಪಡೆಯುವುದು ಸರಿಯಲ್ಲ. ಹಾಗಾಗಿ ಮತಾಂತರ ನಿಷೇಧ ಕಾಯ್ದೆ ಹಾಗೂ ಗೋಹತ್ಯೆ ನಿಷೇಧ ಕಾಯ್ದೆಗಳನ್ನ ಹಿಂಪಡೆಯದಂತೆ ಪ್ರಮೋದ್ ಮುತಾಲಿಕ್  ಆಗ್ರಹಿಸಿದರು.

Pramod Muthalik : ಕಾಂಗ್ರೆಸ್ ಮುಸ್ಲಿಂ ರ ಓಲೈಕೆಯ ಸರ್ಕಾರ : ಮುತಾಲಿಕ್

DK Shivakumar: ಭೂಮಿ ಕಳೆದುಕೊಳ್ಳುವವರ ಹಿತ ಕಾಯಲು ಬದ್ಧ: ರೈತರಿಗೆ ಡಿಸಿಎಂ ಭರವಸೆ:

Pradeep Eshwar : “ಬಾಲಬಿಚ್ಚಿದ್ರೆ ಕಟ್ ಮಾಡ್ತೇನೆ” : ಶಾಸಕ ಪ್ರದೀಪ್ ಈಶ್ವರ್ ಸವಾಲು…!

About The Author