Siddaramaiah : ಉಡುಪಿ : ಪಡುಬಿದ್ರಿ ಬೀಚ್ ಬಳಿ ಸಿಎಂ ಪರಿಶೀಲನೆ

Udupi News : ಕರಾವಳಿ ಮಳೆಯಬ್ಬರ ಹಿನ್ನೆಲೆ ಅನೇಕ ನಾಶ ನಷ್ಟಗಳಾಗಿವೆ. ಈ  ಕಾರಣದಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಡುಪಿಗೆ ಭೇಟಿ ನೀಡಿದರು. ಅವರ ಜೊತೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೂಡ ಜೊತೆಗಿದ್ದರು.

ಕಡಲ ಕೊರೆತದಿಂದ ಹಾನಿಗೊಳಗಾಗಿರುವ ಉಡುಪಿ ಜಿಲ್ಲೆಯ ಪಡುಬಿದ್ರಿ ಬೀಚ್ ಬಳಿ ಸಿಎಂ ಮತ್ತು ಇತರ ಸಚಿವರು ಪರಿಶೀಲನೆ ನಡೆಸಿದರು. ಇನ್ನೂ ಅನೇಕ ಮಳೆಹಾನಿ ಪ್ರದೇಶಗಳಿಗೆ ಸಿಎಂ ಭೇಟಿ  ನೀಡಲಿದ್ದಾರೆ.

ಪಡುಬಿದ್ರಿ ಬೀಚ್ ಬಳಿ ವೀಕ್ಷಣೆ ಸಮಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತಿರಿದ್ದರು.

Parking : ಪುಟ್ ಪಾತ್ ಮೇಲೆ ಪಾರ್ಕಿಂಗ್: ಹುಬ್ಬಳ್ಳಿಯಲ್ಲಿ ಹೇಳುವವರು ಇಲ್ಲ ಕೇಳುವವರು ಇಲ್ಲ ಆಡಿದ್ದೇ ಆಟ..!

Siddaramaiah : ಮಂಗಳೂರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ…!

Naleen Kumar Kateel : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಕಾಂಗ್ರೆಸ್ ವಿಫಲವಾಗಿದೆ : ಕಟೀಲ್

About The Author