Monday, December 23, 2024

Latest Posts

Siddaramaiah : ಉಡುಪಿ : ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ : ಸಿದ್ದರಾಮಯ್ಯ

- Advertisement -

Udupi News : ಉಡುಪಿ  ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಮಾಧ್ಯಮದ ಮುಂದೆ ಉಡುಪಿ ಕಾಲೇಜಿನ ವೀಡಿಯೋ ವಿಚಾರವಾಗಿ ಮಾತನಾಡಿದ್ದಾರೆ.

ಉಡುಪಿ ಕಾಲೇಜಿನ ವಿಚಾರ ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದೆ. ಎಸ್ ಐಟಿಗೆ ಒಪ್ಪಿಸುವಂತಹ ಚಿಂತನೆ ಮಾಡಿಲ್ಲ  ಸಂಪೂರ್ಣ ವಿಚಾರಣೆ ಮಾಡಲಾಗುವುದು.

ಹಾಗೆಯೇ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಹಾಗೆಯೇ ನೈತಿಕ ಪೊಲೀಸ್ ಗಿರಿ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂಬುವುದಾಗಿ ಹೇಳಿದರು.

Siddaramaiah : ಉಡುಪಿ : ಪಡುಬಿದ್ರಿ ಬೀಚ್ ಬಳಿ ಸಿಎಂ ಪರಿಶೀಲನೆ

Parking : ಪುಟ್ ಪಾತ್ ಮೇಲೆ ಪಾರ್ಕಿಂಗ್: ಹುಬ್ಬಳ್ಳಿಯಲ್ಲಿ ಹೇಳುವವರು ಇಲ್ಲ ಕೇಳುವವರು ಇಲ್ಲ ಆಡಿದ್ದೇ ಆಟ..!

Siddaramaiah : ಮಂಗಳೂರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ…!

- Advertisement -

Latest Posts

Don't Miss