Friday, December 27, 2024

Latest Posts

Selfiee : ಸೆಲ್ಫಿ ತೆಗೆಯಲು ಹೋಗಿ ನೀರುಪಾಲಾದ ಪ್ರವಾಸಿಗ…!

- Advertisement -

Kodagu News :  ಕೊಡಗು ಜಿಲ್ಲೆಯಾದ್ಯಂತ ಭೀಕರ ಮಳೆಯಾಗಿದ್ದು ಹಳ್ಳ ಕೆರೆ  ನದಿಗಳು ತುಂಬಿವೆ. ತುಂಬಿದ ಡ್ಯಾಂ ಬಳಿ ಓರ್ವ ನೀರುಪಾಲಾಗಿರುವ ಘಟನೆ ನಡೆದಿದೆ. ಘಟನೆ ಜಿಲ್ಲೆಯ ಕುಶಾನಗರ ತಾಲೂಕಿನ ಹಾರಂಗಿ ಡ್ಯಾಂ ಮುಂಭಾಗದ ಸೇತುವೆ ಬಳಿ ನಡೆದಿದೆ.

ಬೆಂಗಳೂರು ಮೂಲದ ಪ್ರವಾಸಿಗ ಸಂದೀಪ್​ ನೀರುಪಾಲಾದ ಪ್ರವಾಸಿಗ. ಮೂವರು ಸ್ನೇಹಿತರ ಜೊತೆ ಸಂದೀಪ್ ಹಾರಂಗಿ ಜಲಾಶಯಕ್ಕೆ ಬಂದಿದ್ದರು.

ಪೊಲೀಸರು, ಅಗ್ನಿಶಾಮಕ ಸಿಬ್ಬಂದಿಯಿಂದ ಸಂದೀಪ್​ಗಾಗಿ ಶೋಧ ಕಾರ್ಯ ಆರಂಭಿಸಲಾಗಿದೆ. ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಕೂಡಾ ದಾಖಲು ಮಾಡಲಾಗಿದೆ.

Tomato : ಸಾಲ ಮಾಡಿ ಬೆಳೆದಿದ್ದ ಟೊಮ್ಯಾಟೋ ಬೆಳೆ ನಾಶ ಮಾಡಿದ ದುಷ್ಕರ್ಮಿಗಳು…!

Water Tank : ಬೆಂಗಳೂರು: ನೀರಿನ ಟ್ಯಾಂಕ್ ಕುಸಿದು ಮೂವರ ದುರ್ಮರಣ

Family problem: ಇಬ್ಬರು ಪುಟಾಣಿ ಮಕ್ಕಳು ಸೇರಿ ನಾಲ್ವರ ದುರ್ಮರಣ

 

- Advertisement -

Latest Posts

Don't Miss