- Advertisement -
Chamarajanagara News : ಚಾಮರಾಜ ನಗರದಲ್ಲಿ ಕಳೆದ ಹಲವು ದಿನಗಳಿಂದ ರೈತರು, ನಾಗರಿಕರಲ್ಲಿ ಭಯದ ವಾತಾವರಣ ಉಂಟು ಮಾಡಿದ್ದ ಚಿರತೆಯನ್ನು ಹಿಡಿಯುವಲ್ಲಿ ಬುಧವಾರ ಅರಣ್ಯ ಇಲಾಖೆ ಯಶಸ್ವಿಯಾಗಿದೆ ಎಂದು ಹೇಳಲಾಗಿದೆ.
ಕಳೆದ ವಾರ ಮಲ್ಲಿಗಳ್ಳಿ ಗ್ರಾಮದ ಹರ್ಷ ಎಂಬ ಬಾಲಕನ ಮೇಲೆ ಚಿರತೆ ದಾಳಿ ಮಾಡಿ ಗ್ರಾಮಸ್ಥರಲ್ಲಿ ಭಯ ಭೀತಿ ಉಂಟು ಮಾಡಿತ್ತು.
ಬುಧವಾರ ಬೆಳಗ್ಗೆ ಚಿರತೆ ಅರಣ್ಯ ಇಲಾಖೆಯ ಬೋನಿಗೆ ಸೆರೆಯಾಗಿದ್ದು, ಗ್ರಾಮಸ್ಥರು ನಿಟ್ಟುಸಿರು ಬಿಟ್ಟಂತಾಗಿದೆ. ಕುಂತೂರು ಬೆಟ್ಟದ ಮೇಲೆ ಪ್ರತ್ಯಕ್ಷವಾಗಿದ್ದ ಚಿರತೆ ಕಂಡು ಭಯಬೀತರಾಗಿದ್ದ ಗ್ರಾಮಸ್ಥರು ಸದ್ಯ ಅರಣ್ಯ ಇಲಾಖೆ ಕಾರ್ಯಾಚರಣೆ ಬಳಿಕ ನಿಟ್ಟುಸಿರು ಬಿಟ್ಟಿದ್ದಾರೆ ಎನ್ನಲಾಗಿದೆ.
Dr K Sudhakar : ರೈತರಿಗೆ ಸರ್ಕಾರ ಅನ್ಯಾಯ ಮಾಡಿದೆ : ಡಾ.ಕೆ.ಸುಧಾಕರ್…!
Tomato : ಸಾಲ ಮಾಡಿ ಬೆಳೆದಿದ್ದ ಟೊಮ್ಯಾಟೋ ಬೆಳೆ ನಾಶ ಮಾಡಿದ ದುಷ್ಕರ್ಮಿಗಳು…!
- Advertisement -