Banglore News : ವಿಧಾನಸೌಧದ ನಿರ್ಮಾತೃ ಕೆಂಗಲ್ ಹನುಮಂತಯ್ಯನವರ ಸ್ಮರಣಾರ್ಥವಾಗಿ ಲಾಲ್ ಬಾಗ್ ನಲ್ಲಿ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.
ಅವರು ಇಂದು [ಆ.4] ಫಲಪುಷ್ಪ ಪ್ರದರ್ಶನ ಉದ್ಘಾಟನೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಲಾಲ್ ಬಾಗ್ ಇಡೀ ವಿಶ್ವದಲ್ಲಿಯೇ ಪ್ರಸಿದ್ದವಾದ ಉದ್ಯಾನವನ. ಸುಮಾರು 240 ಎಕರೆ ವಿಸ್ತೀರ್ಣವಿರುವ ಈ ಉದ್ಯಾನವನದಲ್ಲಿ ವಿವಿಧ ಬಗೆಯ ಮರಗಿಡಗಳಿವೆ. ಬ್ರಿಟೀಷರ ಕಾಲದಲ್ಲಿದ್ದ ಈ ಉದ್ಯಾನವನಕ್ಕೆ ಐತಿಹಾಸಿಕ ಮಹತ್ವವಿದೆ. 140 ಎಕರೆ ಪ್ರದೇಶದಲ್ಲಿದ್ದ ಈ ಉದ್ಯಾನವನಕ್ಕೆ ಶ್ರೀ ಕೆಂಗಲ್ ಹನುಮಂತಯ್ಯನವರು ಇನ್ನೂ 100 ಎಕರೆ ಪ್ರದೇಶವನ್ನು ಸ್ವಾಧೀನಪಡಿಸಿ, ಒಟ್ಟು 240 ಎಕರೆ ಪ್ರದೇಶದಲ್ಲಿರುವ ಅತಿ ದೊಡ್ಡ ಉದ್ಯಾನವಾಗಿದೆ. ಪ್ರತಿ ವರ್ಷದಂತೆ ಈ ವರ್ಷವೂ ಫಲಪುಷ್ಪ ಪ್ರದರ್ಶವನ್ನು ಅತ್ಯುತ್ತಮವಾಗಿ ಆಯೋಜಿಸಲಾಗಿದೆ ಎಂದು ತಿಳಿಸಿದರು.
Engineering : ಕೆಇಎ: ಆ್ಯಪ್ಷನ್ ಎಂಟ್ರಿ ಆ.4 ಶನಿವಾರ ಸಂಜೆಯಿಂದ ಆರಂಭ : 9000 ಸೀಟು ಹಂಚಿಕೆಗೆ ಲಭ್ಯ
Rahul Gandhi : ರಾಹುಲ್ ಗಾಂಧಿಗೆ ವಿಧಿಸಿದ್ದ ಶಿಕ್ಷೆಗೆ ತಡೆಯಾಜ್ಞೆ : ಪ್ರಜಾಪ್ರಭುತ್ವಕ್ಕೆ ಸಂದಿರುವ ಜಯ ಎಂದ ಸಿಎಂ
Photo shop: ಉಡುಪಿ ಕಾಲೇಜಿನ ಘಟನೆ ಮಾಸುವ ಮುನ್ನವೇ ಮತ್ತೊಂದು ಪ್ರಕರಣ