Monday, December 23, 2024

Latest Posts

Fishing : ಬೈಂದೂರು : ಬೃಹತ್ ಅಲೆಗೆ ದೋಣಿ ಪಲ್ಟಿ: ಮೀನುಗಾರರ ರಕ್ಷಣೆ

- Advertisement -

Kundapura News : ಬೈಂದೂರಿನಲ್ಲಿ ಮೀನುಗಾರಿಕೆ ಹಡಗೊಂದು ಬೃಹತ್ ಅಲೆಗೆ ಸಿಲುಕಿ ಪಲ್ಟಿಯಾದ ಘಟನೆ ನಡೆದಿದೆ. ಮೀನುಗಾರಿಕೆ ನಡೆಸುತ್ತಿದ್ದಾಗ ಕೊಡೇರಿ ಕಡಲ ತೀರದಲ್ಲಿ ಶುಕ್ರವಾರ ಈ ಘಟನೆ ಸಂಭವಿಸಿದೆ.

ಬೈಂದೂರು ತಾಲೂಕಿನ ಉಪ್ಪುಂದ ಗ್ರಾಮದ ಪಾಳ್ಯದರತೋಪ್ಲು ಪುರ್ಶುಯ್ಯನ ಪುಂಡಲಿಕ ಎನ್ನುವರ ಮಾಲಿಕತ್ವದ ಶ್ರೀ ದುರ್ಗಾಪರಮೇಶ್ವರಿ ದೋಣಿಯಲ್ಲಿ 9 ಮಂದಿ ಮೀನುಗಾರರು ಮೀನುಗಾರಿಕೆಗೆ ತೆರಳಿದ್ದು, ಈ ವೇಳೆ ಬೃಹತ್ ಅಲೆಗೆ ದೋಣಿ ಸಿಲುಕಿ ಪಲ್ಟಿಯಾಗಿದೆ ಎನ್ನಲಾಗಿದೆ.

ಇನ್ನು ಕೊಡೇರಿ ಸಮುದ್ರ ತೀರದ ಸುಮಾರು 5 ನಾಟಿಕಲ್ ದೂರದಲ್ಲಿ ಅಲೆಗಳ ಹೊಡೆತಕ್ಕೆ ದೋಣಿ ಸಿಲುಕಿ ಪಲ್ಟಿಯಾಗಿದ್ದು, ತಕ್ಷಣ ಇತರೆ ದೋಣಿಗಳ ಸಹಾಯದಿಂದ 9 ಮಂದಿ ಮೀನುಗಾರನ್ನು ರಕ್ಷಣೆ ಮಾಡಲಾಗಿರುವುದಾಗಿ ಮಾಹಿತಿ ಇದೆ.

Sachin Kumar : ರಾಮನಗರ ಜಿಲ್ಲೆ ಹೊರವಲಯದಲ್ಲಿ ಕಚ್ಚಾ ಬಾಂಬ್ ಸ್ಪೋಟ…!

Flower Show : ಲಾಲ್ ಬಾಗ್ ನಲ್ಲಿ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಮುಖ್ಯಮಂತ್ರಿಗಳಿಂದ ಚಾಲನೆ

Engineering : ಕೆಇಎ: ಆ್ಯಪ್ಷನ್ ಎಂಟ್ರಿ ಆ.4 ಶನಿವಾರ  ಸಂಜೆಯಿಂದ ಆರಂಭ : 9000 ಸೀಟು ಹಂಚಿಕೆಗೆ ಲಭ್ಯ

- Advertisement -

Latest Posts

Don't Miss