IndiGo Flight : ಪಾಟ್ನಾದಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ…!

Dehali News : ಪ್ರಯಾಣಿಕರನ್ನು ಹೊತ್ತು ದೆಹಲಿಗೆ ಹೊರಟಿದ್ದ  ಇಂಡಿಗೋ ವಿಮಾನ ಶುಕ್ರವಾರ ಪಾಟ್ನಾ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇಂಡಿಗೋ ಫ್ಲೈಟ್  ಪ್ರಯಾಣಿಕರನ್ನು ಹೊತ್ತು ದೆಹಲಿಗೆ ಟೇಕ್ ಆಫ್ ಆದ ಮೂರೇ ನಿಮಿಷಕ್ಕೆ ಇಂಜಿನ್ ನಲ್ಲಿ ತಾಂತ್ರಿಕ ತೊಂದರೆ ಕಾಣಿಸಿಕೊಂಡ ಹಿನ್ನೆಲೆ ಕೂಡಲೇ ಪೈಲೆಟ್ ವಿಮಾನವನ್ನು ಪಾಟ್ನಾದ ಜೈ ಪ್ರಕಾಶ್ ನಾರಾಯಣ ವಿಮಾನ ನಿಲ್ದಾಣದಲ್ಲಿ ಭೂಸ್ಪರ್ಶ ಮಾಡಿಸಿದ್ದಾರೆ.

ಇನ್ನು ವಿಮಾನದಲ್ಲಿದ್ದ ಪ್ರಯಾಣಿಕರೆಲ್ಲರೂ ಸುರಕ್ಷಿತ ಎಂದು ವಿಮಾನಯಾನ ಸಂಸ್ಥೆ ಹೇಳಿದೆ. ತಾಂತ್ರಿಕ ತೊಂದರೆ ಕಾಣಿಸಿಕೊಂಡಿದೆ ಕೂಡಲೇ ಪೈಲೆಟ್ ವಿಮಾನವನ್ನು ಪಾಟ್ನಾದ ಜೈ ಪ್ರಕಾಶ್ ನಾರಾಯಣ ವಿಮಾನ ನಿಲ್ದಾಣದಲ್ಲಿ ಭೂಸ್ಪರ್ಶ ಮಾಡಿಸಿದ್ದಾರೆ ಎಂಬ ಮಾಹಿತಿ ಇದೆ.

Rain : ಉತ್ತರಾಖಂಡ : ಭಾರೀ ಮಳೆಯಿಂದಾಗಿ ಭೂಕುಸಿತ

Rahul Gandhi : ಸತ್ಯ ಗೆದ್ದೇ ಗೆಲ್ಲುತ್ತದೆ : ರಾಹುಲ್ ಗಾಂಧಿ

Taj Mahal : ತಾಜ್ ಮಹಲ್ ಸೌಂದರ್ಯಕ್ಕೆ ಕುತ್ತು..! ಅಕ್ರಮವಾಗಿ ತಲೆ ಎತ್ತಿವೆ ಕಟ್ಟಡಗಳು…?!

About The Author