- Advertisement -
Political News: ಶ್ರೀರಂಗಪಟ್ಟಣ ಬಿಜೆಪಿ ನಾಯಕ ಇಂಡುವಾಳು ಸಚ್ಚಿದಾನಂದ ಇಂದು ಶ್ರೀರಂಗಪಟ್ಟಣದ ಚಂದ್ರವನ ಆಶ್ರಮದ ಪೀಠಾಧಿಪತಿಗಳಾದ ಶ್ರೀ ಶ್ರೀ ಶ್ರೀ ತ್ರಿನೇತ್ರ ಮಹಾಂತೇಶ ಶಿವಯೋಗಿ ಸ್ವಾಮೀಜಿಯವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅವರನ್ನು ಭೇಟಿ ಶುಭಾಶಯ ಕೋರಿ ಆಶೀರ್ವಾದ ಪಡೆದರು.
ಈ ಬಗ್ಗೆ ಪೋಸ್ಟ್ ಶೇರ್ ಮಾಡಿರುವ ಸಚ್ಚಿದಾನಂದ, ಪೂಜ್ಯರ ಜ್ಞಾನದಿಂದ ನಮಗೆ ಒಳ್ಳೆಯ ಮಾರ್ಗದರ್ಶನ ಸದಾ ಹೀಗೆ ಇರಲಿ. ಆ ಭಗವಂತನು ಅವರಿಗೆ ಆಯುರಾರೋಗ್ಯ ಕೊಟ್ಟು ಕಾಪಾಡಲೆಂದು ಪಾರ್ಥಿಸುವೆ ಎಂದು ಹೇಳಿದ್ದಾರೆ.
F
- Advertisement -

