Friday, November 14, 2025

Latest Posts

ಕೆಂಪಣ್ಣ ಅವರು ದೂರು ನೀಡಿದ್ದು, ಅವರಿಗೆ ನ್ಯಾಯ ಒದಗಿಸಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

- Advertisement -

Political News: ಬೆಂಗಳೂರು: ಕಾಮಗಾರಿಗಳ ಟೆಂಡರ್ ವಿಚಾರದಲ್ಲಿ ಭ್ರಷ್ಟಾಚಾರದ ಬಗ್ಗೆ ಕೆಂಪಣ್ಣ ಅವರು ದೂರು ನೀಡಿದ್ದು ಅವರಿಗೆ ನ್ಯಾಯ ಒದಗಿಸಬೇಕು. ಅದಕ್ಕಾಗಿ ಕಾನೂನು ಪ್ರಕಾರ ತನಿಖೆ ಮಾಡಲು ಹೇಳಿದ್ದೇವೆ.” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳು ಗುತ್ತಿಗೆದಾರರು ಪ್ರತಿ ಪಕ್ಷ ನಾಯಕರ ಭೇಟಿ ವಿಚಾರವಾಗಿ ಪ್ರಶ್ನೆ ಮಾಡಿದಾಗ ಉತ್ತರಿಸಿದ ಶಿವಕುಮಾರ್ ಅವರು ಹೇಳಿದ್ದಿಷ್ಟು;

“ಸರಿಯಾಗಿ ಕೆಲಸ ಮಾಡಿರುವ ಗುತ್ತಿಗೆದಾರರಿಗೆ ನ್ಯಾಯ ಒದಗಿಸಲು ಸರ್ಕಾರ ಬದ್ಧವಾಗಿದೆ. ಕೆಲವು ಗುತ್ತಿಗೆದಾರರನ್ನು ಮಾಧ್ಯಮಗಳ ಮುಂದೆ ಯಾರು ಮಾತನಾಡುತ್ತಿದ್ದಾರೆ, ದೆಹಲಿಗೆ ಯಾರು ಕರೆಯುತ್ತಿದ್ದಾರೆ, ಯಾವ ನಾಯಕರ ಮನೆಗೆ ಯಾರು ಕಳಿಸುತ್ತಿದ್ದಾರೆ ಎಂಬ ವಿಚಾರ ನನಗೆ ಗೊತ್ತಿದೆ.”

ಗುತ್ತಿಗೆದಾರರು ಬೇರೆ ನಾಯಕರ ಭೇಟಿ ಮಾಡೋದನ್ನು ತಡೆಯಲಾಗದು: ಡಿಸಿಎಂ ಡಿ.ಕೆ. ಶಿವಕುಮಾರ್

‘ಕೆಂಪಣ್ಣನವರ ಕೃಪಾಕಟಾಕ್ಷದಿಂದಲೇ ಅಧಿಕಾರಕ್ಕೆ ಬಂದಿದ್ದೀರಿ. ಈಗ ಅವರನ್ನೇ ಬೆಂಕಿಗೆ ಹಾಕಲು ಹೊರಟಿದ್ದೀರಿ’

ಭಗವಂತನನ್ನು ಪ್ರಶ್ನೆ ಮಾಡಲಾಗದು, ಆದರೆ ಸ್ಪಂದನಾ ಸಾವು ಘೋರ ಅನ್ಯಾಯ: ಡಿಸಿಎಂ ಡಿ.ಕೆ. ಶಿವಕುಮಾರ್

- Advertisement -

Latest Posts

Don't Miss