Anwar Ul Haq Kakar : ಅನ್ವರ್-ಉಲ್-ಹಕ್ ಕಾಕರ್,  ಪಾಕ್- ಹಂಗಾಮಿ ಪ್ರಧಾನಿಯಾಗಿ ನೇಮಕ

International News : ನಿರ್ಗಮಿತ ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ವಿರೋಧ ಪಕ್ಷದ ನಾಯಕ ರಾಜಾ ರಿಯಾಜ್ ನಡುವಿನ ಸಭೆಯ ಬಳಿಕ ಅನ್ವರ್-ಉಲ್-ಹಕ್ ಕಾಕರ್ ಅವರನ್ನು ಹಂಗಾಮಿ ಪ್ರಧಾನಿಯಾಗಿ ನೇಮಕ ಮಾಡಲಾಗಿದೆ ಎಂಬ ಮಾಹಿತಿ ಇದೆ.

ಪಾಕಿಸ್ತಾನದ ರಾಷ್ಟ್ರೀಯ ಚುನಾವಣೆಗಳ ಮೇಲ್ವಿಚಾರಣೆಗಾಗಿ ಹಂಗಾಮಿ ಪ್ರಧಾನಿಯಾಗಿ -ಉಲ್-ಹಕ್ ಕಾಕರ್ ಅವರನ್ನು ಈ ಸಭೆಯಲ್ಲಿ ಹೆಸರು ಸೂಚಿಸಲಾಗಿದೆ.

ಅನ್ವರ್-ಉಲ್-ಹಕ್ ಕಾಕರ್ ಅವರು ಬಲೂಚಿಸ್ತಾನ್ ಅವಾಮಿ ಪಕ್ಷದ (ಬಿಎಪಿ) ಸಂಸದರಾಗಿದ್ದು. ಅವರು ಮುಂದಿನ ಚುನಾವಣೆವರೆಗೆ ಹಂಗಾಮಿ ಪ್ರಧಾನಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.

Eiffel Tower : ವಿಶ್ವ ಪ್ರಸಿದ್ಧ ಐಫೆಲ್ ಟವರ್ ಗೆ ಕಂಟಕ..?!

Drone: ಮಿಲಿಟರಿ ಡ್ರೋನ್‌ಗಳ ತಯಾರಕರು ಚೀನಾದ ಬಿಡಿಭಾಗಗಳನ್ನು ಬಳಸದಂತೆ ಭಾರತ ನಿರ್ಬಂಧಿಸುತ್ತದೆ.

democratic country Day: ಪ್ರಜಾಪ್ರಭುತ್ವಗಳ ರಾಷ್ಟ್ರೀಯ ಆಚರಣೆಯ ದಿನವೆಂದು ಘೋಷಿಸಲು ನಿರ್ಣಯ

About The Author