Manglore News : ದೇಶದೆಲ್ಲೆಡೆ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ನಗರದ ನೆಹರೂ ಮೈದಾನದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಧ್ವಜಾರೋಹಣ ನೆರವೇರಿಸಿದರು.
77ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆ.15ರ ಮಂಗಳವಾರ ನಗರದ ನೆಹರೂ ಮೈದಾನದಲ್ಲಿ ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ, ಗೌರವ ವಂದನೆ ಸ್ವೀಕರಿಸಿ, ಸಂದೇಶ ನೀಡಿದರು.
ಈ ವೇಳೆ ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ., ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್, ಎಸ್ಪಿ ರಿಷ್ಯಂತ್ ಸೇರಿದಂತೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಭಾಗಿಯಾಗಿದ್ದರು.
DK.Shivakumar: ಬ್ರಿಟೀಷರ ವಿರುದ್ಧದ ಹೋರಾಟದಲ್ಲಿ ಮೊದಲು ಕ್ರಾಂತಿಯ ಕಿಚ್ಚು ಹಚ್ಚಿದ್ದೇ ಕರ್ನಾಟಕ.
Brand bengalore : ಕುಡಿಯುವ ನೀರು ಒದಗಿಸಲು ರಾಜ್ಯ ಸರ್ಕಾರವು 3400 ಕೋಟಿ ರೂ.ಗಳ ಯೋಜನೆ