Congress : ರಾಜ್ಯದಲ್ಲಿ ಶುರುವಾಗಿದ್ಯಾ ಆಪರೇಷನ್ ಹಸ್ತ..?! ಕಾಂಗ್ರೆಸ್ ಸೇರ್ತಾರಾ ಬಿಜೆಪಿ ನಾಯಕರು..?!

Political News : ರಾಜ್ಯದಲ್ಲಿ ಆಪರೇಷನ್​ ಹಸ್ತ ಶುರುವಾಗಿದೆ ಎಂಬ ಮಾತುಗಳು ಇದೀಗ  ಕೇಳಿಬರುತ್ತಿವೆ. ಕಾಂಗ್ರೆಸ್​ ತೊರೆದು ಬಿಜೆಪಿಗೆ ಸೇರಿದ್ದ ನಾಯಕರು ಈಗ ಬಿಜೆಪಿ ತೊರೆದು ಕಾಂಗ್ರೆಸ್​​ಸೇರುತ್ತಾರೆ ಎಂಬ ಚರ್ಚೆಗಳು ಕೂಡಾ ಆರಂಭವಾಗಿವೆ.

ಇತ್ತೀಚೆಗೆ ಬಿಜೆಪಿಯ ಕೆಲವು  ಶಾಸಕರು ಪ್ರತ್ಯೇಕವಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ​ಅವರನ್ನು ಭೇಟಿಯಾಗಿದ್ದರು. ಅಲ್ಲದೇ ಮಾಜಿ ಸಚಿವ ಎಸ್​ಟಿ ಸೋಮಶೇಖರ್ ಡಿಸಿಎಂ ಡಿಕೆ ಶಿವಕುಮಾರ್​ ನನ್ನ ರಾಜಕೀಯ ಗುರು ಅಂತ ಹಾಡಿ ಹೊಗಳಿದ್ದರು.

ಅಲ್ಲದೇ ಬಿಜೆಪಿಯ ನಾಲ್ಕೈದು ನಾಯಕರು ಕಾಂಗ್ರೆಸ್​ಗೆ ಸೇರುವುದು ಪಕ್ಕಾ ಎಂಬ ಮಾತುಗಳು ಕೇಳಿಬರುತ್ತಿವೆ. ಇನ್ನು ಈ ಮಾತುಗಳು ನಿಜವಾಗಲಿದೆಯಾ ಎಂಬ ಪ್ರಶ್ನೆ ಇದೀಗ ರಾಜ್ಯದ ಜನತೆಯಲ್ಲಿ ಮೂಡಿವೆ.

DK Shivakumar: ಎಲ್ಲರ ಮಾತು ಮುಗಿಯಲಿ, ನಮಗೆ ಉತ್ತರ ನೀಡಲು ಸಾಕಷ್ಟು ಸಮಯವಿದೆ:

Congress : ಕಾಂಗ್ರೆಸ್ ಪಾಳಯದಲ್ಲಿ ಅಲುಗಾಡುತ್ತಿದೆ ಕುರ್ಚಿ..!  ಬದಲಾಗುತ್ತಾ ಮುಖ್ಯಮಂತ್ರಿ ಸ್ಥಾನ…?!

Basavaraj Bommai: ಕಾಂಗ್ರೆಸ್ ದೇಶವನ್ನು ಒಡೆದಿದೆ, ಈಗ ಭಾರತ ಜೋಡೋ ಯಾತ್ರೆ ಬಗ್ಗೆ ಮಾತನಾಡುತ್ತಿದೆ..!

About The Author