Friday, September 20, 2024

Latest Posts

Earthquake : ಮ್ಯಾನ್ಮಾರ್ : ಕಚಿನ್ ಪ್ರಾಂತ್ಯದಲ್ಲಿ ಭೂಕುಸಿತ : 25 ಮೃತದೇಹ ಪತ್ತೆ

- Advertisement -

International News : ಧಾರಾಕಾರ ಮಳೆ ಮತ್ತು ಪ್ರವಾಹದಿಂದಾಗಿ ಉತ್ತರ ಕಚಿನ್ ಪ್ರಾಂತ್ಯದ ಹಪಕಾಂತ ಪಟ್ಟಣದ ಹೊರವಲಯದಲ್ಲಿರುವ ಜೇಡ್ ಗಣಿಯಲ್ಲಿ ಭೂಕುಸಿತ ಸಂಭವಿಸಿದೆ. ಕಾರ್ಮಿಕರು ಕೆಲಸ ಮಾಡುತ್ತಿದ್ದಾಗ ಸುಮಾರು 180 ಮೀಟರ್ ಎತ್ತರದ ಗೋಡೆ ಕುಸಿದುಬಿದ್ದಿದೆ ಎನ್ನಲಾಗಿದೆ.

ಈ ಸ್ಥಳವು ಮ್ಯಾನ್ಮಾರ್ನ ಅತಿದೊಡ್ಡ ಪಟ್ಟಣವಾದ ಯಾಂಗೊನ್ನ ಉತ್ತರಕ್ಕೆ ಸುಮಾರು 950 ಕಿಲೋಮೀಟರ್ (600 ಮೈಲಿ) ದೂರದಲ್ಲಿದೆ. ಮಾಧ್ಯಮ ವರದಿಗಳ ಪ್ರಕಾರ, ಈ ಪ್ರದೇಶವು ವಿಶ್ವದ ಅತಿದೊಡ್ಡ ಮತ್ತು ಆಕರ್ಷಕ ಜೇಡ್ ಗಣಿಗಳ ಕೇಂದ್ರವಾಗಿದೆ.

ದುರಂತದ ಬಳಿಕ , ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ 25 ಮೃತದೇಹ ಪತ್ತೆಹಚ್ಚಲಾಗಿದೆ. ಇನ್ನೂ 14 ಮಂದಿ ನಾಪತ್ತೆಯಾಗಿದ್ದಾರೆ ಎಂಬುವುದಾಗಿ ತಿಳಿದು ಬಂದಿದೆ.

Jeffrey Ferguson : ನ್ಯಾಯಾಧೀಶನೇ ಪತ್ನಿಯನ್ನು ಗುಂಡಿಟ್ಟು ಕೊಂದ..?!

Rishi Sunak: ‘ರಾಮ್ ಕಥಾ’ ನನ್ನ ಹಿಂದೂ ನಂಬಿಕೆಯು ನನಗೆ ಪ್ರಧಾನ ಮಂತ್ರಿಯಾಗಿ ಮಾರ್ಗದರ್ಶನ ನೀಡುತ್ತದೆ..!

Anwarul Haq Kakar : ಅನ್ವರುಲ್ ಹಕ್‌ ಕಾಕ‌ರ್‌ ಪಾಕಿಸ್ತಾನದ ಹಂಗಾಮಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ

- Advertisement -

Latest Posts

Don't Miss