Dharwad News: ಧಾರವಾಡ: ರಾಜ್ಯಾದ್ಯಂತ ಮುಂಗಾರು ವಿಫಲವಾಗಿದ್ದರಿಂದ ರಾಜ್ಯ ಸರ್ಕಾರ ಕೂಡಲೇ ಬರಗಾಲ ಪೀಡಿತ ಎಂದು ಘೋಷಣೆ ಮಾಡಬೇಕೆಂದು ಆಗೃಹಿಸಿ, ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ ನೇತೃತ್ವದಲ್ಲಿ ಧಾರವಾಡದಲ್ಲಿ ಈ ಬೃಹತ್ ಪ್ರತಿಭಟನೆ ನಡೆಯಿತು.
ರಾಜ್ಯದಲ್ಲಿ ನರೇಗಾ ಕೂಲಿ ಕಾರ್ಮಿಕರು ಉದ್ಯೋಗವಿಲ್ಲದೇ ಪರದಾಡುತ್ತಿದ್ದಾರೆ. ರೈತರು ಸೂಕ್ತ ಮಳೆಯಿಲ್ಲದೇ ಕಂಗಾಲಾಗಿ ಹೋಗಿದ್ದಾರೆ. ಹೀಗಾಗಿ ಕೂಡಲೇ ರಾಜ್ಯ ಸರ್ಕಾರ ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
Laxmi hebbalkar; ನಂಜನಗೂಡು ಶ್ರೀಕಂಠೇಶ್ವರನ ದರ್ಶನ ಪಡೆದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
Congress: ಹತ್ತಿ ಇಳಿಯಲು ಕಾಂಗ್ರೆಸ್ ಪಕ್ಷ ಬಸ್ ಅಲ್ಲ: ಡಿಕೆ ಶಿವಕುಮಾರ್
Neharu Dream :ಇಸ್ರೋ ಯಶಸ್ಸು; ನೆಹರು ಕನಸು ನನಸಾಗಿದೆ: ಡಿ.ಕೆ.ಶಿವಕುಮಾರ್




