Mysuru News: ಮೈಸೂರು: ಪಿಎಸ್‌ಐ ಪುತ್ರ ಸೈಯದ್ ಐಮಾ ಎಂಬಾತ ವ್ಹೀಲಿಂಗ್ ಮಾಡಿ ಪುಂಡಾಟ ಮೆರೆಯುತ್ತಿದ್ದ, ಹೀಗಾಗಿ ಸೈಯದ್ ಐಮಾನನ್ನ ಪೊಲೀಸರು ಬಂಧಿಸಿ ಜೈಲಿಗೆ ಅಟ್ಟಿದ್ದಾರೆ. ನಂಜನಗೂಡು ಪಿಎಸ್‌ಐ ಯಾಸ್ಮೀನ್‌ತಾಜ್ ಪುತ್ರ ಸೈಯದ್ ಐಮಾನನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವ್ಹೀಲಿಂಗ್ ಮಾಡುತ್ತಿದ್ದ ಪಿಎಸ್‌ಐ ಪುತ್ರನನ್ನ ಪೊಲೀಸರು ಬಂಧಿಸಿದ ಘಟನೆ ಮೈಸೂರಿನಲ್ಲಿ ನಡೆದಿದೆ. ಪಿಎಸ್‌ಐ ಪುತ್ರ ಸೈಯದ್ ಐಮಾ ಎಂಬಾತ ವ್ಹೀಲಿಂಗ್ ಮಾಡಿ ಪುಂಡಾಟ ಮೆರೆಯುತ್ತಿದ್ದ, ಹೀಗಾಗಿ ಸೈಯದ್ ಐಮಾನನ್ನ ಪೊಲೀಸರು ಬಂಧಿಸಿ ಜೈಲಿಗೆ ಅಟ್ಟಿದ್ದಾರೆ. ನಂಜನಗೂಡು ಪಿಎಸ್‌ಐ ಯಾಸ್ಮೀನ್‌ತಾಜ್ ಪುತ್ರ ಸೈಯದ್ ಐಮಾನನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಸೈಯದ್ ಐಮಾ ವ್ಹೀಲಿಂಗ್ ಮಾಡುತ್ತಿದ್ದ ವಿಡಿಯೋವನ್ನ ಸೋಶಿಯಲ್ ಮೀಡಿಯಾದಲ್ಲಿ ಹಾಕುತ್ತಿದ್ದ. ಇದಕ್ಕೆ ಸಾರ್ವಜನಿಕರು ಆಕ್ರೋಶವನ್ನ ಹೊರಹಾಕಿದ್ದರು.
ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧಿಕಾರಿಗಳಿಂದ ಬಾರ್ ಅಂಡ್ ರೆಸ್ಟೋರೆಂಟ್ ಅಂಗಡಿಗಳ ಮೇಲೆ ದಾಳಿ
Bhoomi pooja: ಎಲ್ಇಪಿ ಬ್ಯಾಟರಿ ಉತ್ಪಾದನೆ ಘಟಕ ಭೂಮಿಪೂಜೆ ಕಾರ್ಯಕ್ರಮದಲ್ಲಿ ಡಿಸಿಎಂ




