- Advertisement -
ಹಾಸನ : ನಗರದ ರೈಲ್ವೆ ಮೇಲ್ಸೇತುವೆ ಎರಡು ಪಥದ ಕಾಮಗಾರಿಯನ್ನು ಶೀಘ್ರದಲ್ಲೇ ಪೂರ್ಣಗೊಳಿಸಿ, ಹಾಸನಾಂಬ ಜಾತ್ರಾ ವಾಹನಗಳ ಸಂಚಾರಕ್ಕೆ ಮುಕ್ತಗೊಳಿಸಲಾಗುವುದು ಎಂದು ಸಂಸದ ಪ್ರಜ್ವಲ್ ರೇವಣ್ಣ ತಿಳಿಸಿದರು.
ನಗರದ ಜಿಲ್ಲಾ ನ್ಯಾಯಾಲಯದಿಂದ ಎನ್.ಆರ್.ವೃತ್ತದವರೆಗೆ ನಡೆಯುತ್ತಿರುವ ರೈಲ್ವೆ ಮೇಲ್ಸೇತುವೆ ನಿರ್ಮಾಣ ಕಾಮಗಾರಿಯನ್ನು ಬುಧವಾರ ಪರಿಶೀಲನೆ ನಡೆಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಪ್ರಜ್ವಲ್ ರೇವಣ್ಣ ಹಾಸನಾಂಬ ದೇವಿ ದರ್ಶನಕ್ಕೆ ನಾನಾ ಭಾಗಗಳಿಂದ ನಗರಕ್ಕೆ ಭಕ್ತರು ಆಗಮಿಸುವುದರಿಂದ ಅಷ್ಟರೊಳಗೆ ಸದ್ಯಕ್ಕೆ ಎರಡು ಪಥದ ಮೇಲ್ಸೇತುವೆ ರಸ್ತೆ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.
MLC Saleem Ahamed: ವಿರೋಧ ಪಕ್ಷದ ನಾಯಕರಿಲ್ಲದೇ ಇರೋದು ಇತಿಹಾಸದಲ್ಲಿ ಮೊದಲು
Protest: ಮಹದಾಯಿ ನೀರಿಗಾಗಿ, ಚಕ್ಕಡಿ ಸಮೇತ ಡಿಸಿ ಕಚೇರಿ ಮುಂದೆ ರೈತರ ಧರಣಿ
- Advertisement -