ಪರಿಸರ ಸ್ನೇಹಿ ಮಣ್ಣಿನ ಗಣಪತಿ ಬಳಕೆ ಅಭಿಯಾನಕ್ಕೆ ಬೆಂಬಲ ಸೂಚಿಸಿದ ಜಗದೀಶ್ ಶೆಟ್ಟರ್..

Hubballi News: ಹುಬ್ಬಳ್ಳಿ: ಈ ಬಾರಿ ಗಣೇಶೋತ್ಸವಕ್ಕೆ ಪರಿಸರ ಸ್ನೇಹಿ ಮಣ್ಣಿನ ಗಣಪತಿ ಮೂರ್ತಿ ಬಳಸಿ ಎಂಬ ಅಭಿಯಾನವನ್ನು ನಡೆಸುತ್ತಿರುವ ರಜತ ಉಳ್ಳಾಗಡ್ಡಿಮಠ ಫೌಂಡೇಶನ್ ಅವರಿಗೆ ವಿಧಾನ ಪರಿಷತ್ ಸದಸ್ಯ ಶ್ರೀ ಜಗದೀಶ್ ಶೆಟ್ಟರ್ ಬೆಂಬಲ ಸೂಚಿಸಿದರು.

ಮಣ್ಣಿನ ಗಣಪತಿಗಳನ್ನು ಈ ಬಾರಿಯ ಗಣೇಶೋತ್ಸವದ ಸಂದರ್ಭದಲ್ಲಿ ನಿಮ್ಮ ನಗರಗಳಲ್ಲಿ ಮತ್ತು ಮನೆಗಳಲ್ಲಿ ಸ್ಥಾಪನೆ ಮಾಡಿ ಪೂಜಿಸಿ. ಪರಿಸರ ಮಾಲಿನ್ಯವನ್ನು ತಡೆಗಟ್ಟಿ ಎಂದರು.

ಈ ಸಂದರ್ಭದಲ್ಲಿ ವಿಪಕ್ಷ ನಾಯಕಿ ಶ್ರೀಮತಿ ಸುವರ್ಣ ಕಲ್ಲಕುಂಟ್ಲ,ಮಹಾನಗರ ಪಾಲಿಕೆ ಸದಸ್ಯರಾದ ಶ್ರೀ ಶಿವಕುಮಾರ್ ರಾಯನಗೌಡರ್, ಶ್ರೀ ಆರೀಫ್ ಭದ್ರಾಪುರ, ಶ್ರೀ ಇಕ್ಬಾಲ್ ನವಲೂರ ಪಕ್ಷದ ಮುಖಂಡಯರಾದ ಶ್ರೀ ಶಹಜಮಾನ್ ಮುಜಾಹಿದ್, ಶ್ರೀ ಮಲ್ಲಿಕಾರ್ಜುನ ಸಾವಕಾರ ಉಪಸ್ಥಿತರಿದ್ದರು.

HDK Fans: ಎಚ್.ಡಿ.ಕೆ ಆರೋಗ್ಯ ಚೇತರಿಕೆಗಾಗಿ ಅಭಿಮಾನಿಯಿಂದ ಉರುಳು ಸೇವೆ

ಮಂತ್ರಾಲಯದಲ್ಲಿ ರಾಯರ 352ನೇ ಆರಾಧನೆಗೆ ಶೇಷವಸ್ತ್ರ ಸಮರ್ಪಣೆ.. ಏನಿದರ ವಿಶೇಷ..?

ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಲಾಗಿದೆ- ಮೇಯರ್ ವೀಣಾ ಬರದ್ವಾಡ್ …

About The Author