Monday, December 23, 2024

Latest Posts

ಎಸ್ಎಸ್ಎಲ್ಸಿ ಪರೀಕ್ಷೆಗೆ ಯಾವಾಗ..? – ಸಚಿವ ಸುರೇಶ್ ಕುಮಾರ್ ಹೇಳಿದ್ದೇನು..?

- Advertisement -

ಕರ್ನಾಟಕ ಟಿವಿ : ಜೂನ್ ತಿಂಗಳಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಈ ಮೂಲಕವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ ಎಳೆದಿದ್ದಾರೆ.. ಆದರೆ ಸಂಪೂರ್ಣ ಲಾಕ್ ಡೌನ್ ಹಿಂತೆಗೆದುಕೊಂಡ ನಂತರ ದಿನಾಂಕ ನಿಗದಿ ಪಡಿಸುವುದಾಗಿ ಸಚಿವ ಸುರೇಶ್ ಕುಮಾರ್ ತಿಳಿಸಿದ್ರು. ಇನ್ನು ಪಿಯುಸಿ ಯ ಇಂಗ್ಲೀಷ್ ಪತ್ರಿಕೆ ಬಾಕಿ ಇದ್ದು ಅದು ಸಹ ಜೂನ್ ಅಂತ್ಯ ಹಾಗೂ ಜುಲೈನಲ್ಲಿ  ನಡೆಯಲಿದೆ.. 

ಶಿವಕುಮಾರ್ ಬೆಸಗರಹಳ್ಳಿ, ಕರ್ನಾಟಕ ಟಿವಿ, ಬೆಂಗಳೂರು

- Advertisement -

Latest Posts

Don't Miss