Saturday, May 10, 2025

Latest Posts

Elephant : ಸಫಾರಿ ವಾಹನಗಳ ಮೇಲೆ ಆನೆ ದಾಳಿ…! ಮುಂದೇನಾಯ್ತು..?!

- Advertisement -

Mysore News : ಸಫಾರಿ ವಾಹನಗಳ‌ ಮೇಲೆ ಆನೆ ದಾಳಿ ನಡೆಸಲು ಮುಂದಾದ ಘಟನೆ ನಾಗರಹೊಳೆ ಅರಣ್ಯದಲ್ಲಿ ನಡೆದಿದೆ.ಈ ದೃಶ್ಯ ಕೂಡಾ ಸೆರೆಯಾಗಿದೆ.

ಹೌದು ಹುಣಸೂರು ತಾಲೂಕಿನ‌ ನಾಗರಹೊಳೆ ಅರಣ್ಯ ಪ್ರದೇಶದ ಕುಟ್ಟ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಸಫಾರಿಗೆ ತೆರಳಿದ್ದ ಪ್ರವಾಸಿಗರ ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆಯಾಗಿದೆ.

ಮೊದಲಿಗೆ ಖಾಸಗಿ ವಾಹನ ನೋಡಿ‌ ಓಡಿ ಬಂದ ಆನೆ ನಂತರ ಸಫಾರಿ ವಾಹನದ ಮೇಲೆ ದಾಳಿಗೆ ಮುಂದಾಗಿದೆ. ಬಳಿಕ ಎದುರಿನಲ್ಲಿ ಮತ್ತೊಂದು ಸಫಾರಿ ವಾಹನದ ಬಳಿಗೂ ಓಡಿ ಬಂದಿದೆ. ವಾಹನವನ್ನು ಹಿಮ್ಮುಖವಾಗಿ ಚಲಿಸಿದ ಬಳಿಕ ಆನೆ ವಾಪಸ್‌ ಹೋಗಿದ್ದು ಕಂಡುಬಂದಿದೆ.

- Advertisement -

Latest Posts

Don't Miss