Wednesday, October 15, 2025

Latest Posts

Megha Shetty : ಸಿಂಪಲ್ ಲುಕ್ ನಲ್ಲಿ ಮಿಂಚಿದ ಮೇಘಾ ಶೆಟ್ಟಿ …!

- Advertisement -

Film News : ಜೊತೆ ಜೊತೆಯಲಿ ಸೀರಿಯಲ್ ಮೂಲಕ ಮನೆ ಮಾತಾದ ಮೇಘಾ ಶೆಟ್ಟಿ ಇದೀಗ ಮತ್ತೆ ಹೊಸ ಫೋಟೋಶೂಟ್ ಮಾಡಿಸಿ ಸುದ್ದಿಯಾಗಿದ್ದಾರೆ.

ಮಾದಕ ನೋಟದ ಮೂಲಕ ಪಡ್ಡೆ ಹೈಕ್ಲ ಹೃದಯ ಕದಿಯುತ್ತಿದ್ದ ಮೇಘಾ ಶೆಟ್ಟಿ ಇದೀಗ ಸಿಂಪಲ್ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ನಟಿಯ ಬ್ಯೂಟಿಫುಲ್​ ಫೋಟೋಗಳು ವೈರಲ್​ ಆಗಿದೆ.
ಹಳ್ಳಿ ಹುಡುಗಿಯಾಗಿ ಲಂಗ ದಾವಣಿ ತೊಟ್ಟು ನಟಿ ಮೇಘಾ ಶೆಟ್ಟಿ ಮಿಂಚುತ್ತಿದ್ದು, ಇದೀಗ ಸಿಂಪಲ್ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ.

May be an image of 1 person and smiling

ಮೇಘಾ ಶೆಟ್ಟಿ ಫೋಟೋಗಳನ್ನು ನೋಡಿದ ನೆಟ್ಟುಗರು ಸೂಪರ್, ನೈಸ್ ಎಂದು ಕಾಮೆಂಟ್ ಹಾಕಿದ್ದು, ಸದ್ಯ ಫೋಟೋಗಳು ಸಖತ್ ವೈರಲ್ ಆಗಿವೆ. ಚೆಂದವಾಗಿ ಕಾಣ್ತಾ ಇದೀರಿ, ಬಿಗ್ ಬಾಸ್‌ಗೆ ಹೋಗ್ತೀರಾ ಎಂದು ಫ್ಯಾನ್ಸ್‌ ಹೇಳಿದ್ದಾರೆ.

May be an image of 1 person and smiling

ಹಸುರು ಲಂಗ, ಬ್ಲೂ ಕಲರ್​ ದಾವಣಿಯಲ್ಲಿ ಮೇಘಾ ಶೆಟ್ಟಿ ಕಾಣಿಸಿಕೊಂಡಿದ್ದಾರೆ. ಅದಕ್ಕೆ ತಕ್ಕಂತೆ ಬಳೆ, ಕಿವಿಯೋಲೆ ಹಾಕಿದ್ದಾರೆ. ಲಂಗ ದಾವಣಿಯಲ್ಲಿ ಮೇಘಾ ಶೆಟ್ಟಿ ಫೋಟೋಗೆ ಭರ್ಜರಿ ಪೋಸ್ ನೀಡಿದ್ದಾರೆ.
ಕಿರುತೆರೆ ಹಾಗೂ ಬೆಳ್ಳಿತೆರೆ ಎರಡರಲ್ಲೂ ನಟಿ ಮೇಘಾ ಶೆಟ್ಟಿ ಬ್ಯುಸಿ ಇದ್ದಾರೆ. ತಮ್ಮ ಅದ್ಭುತ ನಟನೆ ಮೂಲಕ ಜನರನ್ನು ಸೆಳೆಯುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಮೇಘಾ ಸಖತ್​ ಆ್ಯಕ್ಟಿವ್​ ಆಗಿದ್ದಾರೆ. ನಟಿ ಮೇಘಾ ಶೆಟ್ಟಿ ಸದ್ಯ ಸಿನಿಮಾದ ಕಡೆ ಗಮನ ಹರಿಸಿದ್ದು, ಮರಾಠಿ ಚಿತ್ರರಂಗಕ್ಕೂ ಕಾಲಿರಿಸಿದ್ದಾರೆ.

May be an image of 1 person and smiling

Rajanikanth : ರಿಯಲ್ ಲೈಫ್ ನಲ್ಲಿ ತಲೈವಾ ಸ್ಟೈಲ್ ಗೆ ಫಿದಾ ಆದ ಅಭಿಮಾನಿಗಳು..!

Sanjith hegde: ಜಿಗರ್ ಮೂಲಕ ಮತ್ತೆ ಮೋಡಿ ಮಾಡಿದ ಗಾಯಕ

“ಟೆಕ್ನೋ-ಸಾಂಸ್ಕೃತಿಕ ಉತ್ಸವ -2023 ರ” ಉದ್ಘಾಟನಾ ಕಾರ್ಯಕ್ರಮದಲ್ಲಿ ಇಂಡುವಾಳು ಸಚ್ಚಿದಾನಂದ್ ಭಾಗಿ

- Advertisement -

Latest Posts

Don't Miss