Thursday, June 19, 2025

Latest Posts

D Sudhakar : ಸಚಿವ ಡಿ.ಸುಧಾಕರ್‌ ಮಹಿಳೆಗೆ ಅವಾಜ್‌ ಹಾಕಿದ ವೀಡಿಯೋ ವೈರಲ್ : ಸಚಿವರ ವಿರುದ್ಧ ಎಫ್ ಐ ಆರ್

- Advertisement -

Banglore News : ಸಚಿವ ಡಿ.ಸುಧಾಕರ್‌ ಮಹಿಳೆಗೆ ಅವಾಜ್‌ ಹಾಕಿದ ವೀಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದೆ. ಯಲಹಂಕ ದೊಡ್ಡದೇನಲ್ಲ ನನಗೆ. ಬಾರಲೇ ಅಲ್ಲಿಗೆ ಬರ್ತೀನಿ ಬಾ. ಯಾವನ್ ನನ್ನತ್ರ ಗಾಂಚಾಲಿ, ಗೀಂಚಾಲಿ ನಡೆಯಲ್ಲ. ಎಲ್ಲದಕ್ಕೂ ರೆಡಿಯಾಗಿ ಬಂದಿರ್ತೀವಿ. ಸತ್ತೋಗಿರೋ ಪ್ರಾಪರ್ಟಿ ಉಳಿಸಿದ್ದೀನಿ. ಏ ಕೇಳಮ್ಮಾ ಸುಮ್ಮನೇ ಇಲ್ಲಿ’ ಇದು ಸಿದ್ದರಾಮಯ್ಯ ಸರ್ಕಾರದ ಯೋಜನೆ ಮತ್ತು ಸಾಂಖ್ಯಿಕ ಖಾತೆ ಸಚಿವ ಡಿ.ಸುಧಾಕರ್‌ ಮಹಿಳೆಗೆ ಅವಾಜ್‌ ಹಾಕಿದ ವೀಡಿಯೋ ಸದ್ಯ ವೈರಲ್ ಆಗುತ್ತಿದೆ.

ದೌರ್ಜನ್ಯ, ವಂಚನೆ, ಹಲ್ಲೆ ಮತ್ತು ಜಾತಿ ನಿಂದನೆ ಆರೋಪದಡಿ ಯೋಜನೆ ಮತ್ತು ಸಾಂಖ್ಯಿಕ ಖಾತೆ ಸಚಿವ ಡಿ.ಸುಧಾಕರ್‌ ಸೇರಿ ಮೂವರ ವಿರುದ್ಧ ಯಲಹಂಕ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾದ ಬೆನ್ನಲ್ಲೇ ಅವರು ಮಹಿಳಿಗೆ ಅವಾಜ್‌ ಹಾಕಿದ ವಿಡಿಯೋ ಲಭ್ಯವಾಗಿದೆ.

ಯಲಹಂಕ ನಿವಾಸಿ ಸುಬ್ಬಮ್ಮ ಎಂಬುವವರು ನೀಡಿದ ದೂರಿನ ಮೇರೆಗೆ ಸೆವೆನ್‌ ಹಿಲ್ಸ್‌ ಡೆವಲಪರ್ಸ್‌ ಮತ್ತು ಟ್ರೇಡ​ರ್ಸ್‌ ಪಾಲುದಾರರಾದ ಸಚಿವ ಡಿ.ಸುಧಾಕರ್‌, ಶ್ರೀನಿವಾಸ್‌, ಭಾಗ್ಯಮ್ಮ ಎಂಬುವವರ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಲಾಗಿದೆ.

Women Welfare Programme : ನಾಯಕನಹಟ್ಟಿ : ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ ಪೋಷಣೆ ಯೋಜನೆ ಕಾರ್ಯಕ್ರಮ

Flex: ಫ್ಲೆಕ್ಸ್ ಹಾಕಿದ್ದಕ್ಕೆ ಬಿಬಿಎಂಪಿ ಗೆ ದಂಡ ಕಟ್ಟಿದ ಕೇಸ್ ಗ್ರ್ಯಾಂಡ್ ಕಂಪನಿ..!

Airport : ಬೆಂಗಳೂರು : ಟರ್ಮಿನಲ್-2 ನಿಂದ ವಿದೇಶಿ ವಿಮಾನಗಳ ಹಾರಾಟಕ್ಕೆ ಚಾಲನೆ

 

- Advertisement -

Latest Posts

Don't Miss