Tuesday, April 15, 2025

Latest Posts

Dharawd news; ಶ್ರೀರಾಮಸೇನೆ ಕಾರ್ಯಕರ್ತರ ಪ್ರತಿಭಟನೆ..!

- Advertisement -

ಧಾರವಾಡ: ಸೌಜನ್ಯ ಪ್ರಕರಣದಲ್ಲಿ ಮರು ತನಿಖೆ ನಡೆಸಿ, ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗೃಹಿಸಿ ಇಂದು ಧಾರವಾಡದಲ್ಲಿ ಶ್ರೀರಾಮಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು.

ಧಾರವಾಡದ ಜಿಲ್ಲಾಧಿಕಾರಿ ಕಚೇರಿ‌ ಎದುರು ಪ್ರತಿಭಟನೆ ನಡೆಸಿದ ರಾಮಸೇನೆ ಕಾರ್ಯಕರ್ತರು ಅನ್ಯಾಯವಾಗಿರುವ ಸೌಜನ್ಯ‌ ಕುಟುಂಬಕ್ಕೆ ನ್ಯಾಯ‌ಕೊಡಿಸಲು ಮರು ತನಿಖೆಯ ಅಗತ್ಯವಿದೆ ಎಂದರು.

Chaithra Kundapura : ಉದ್ಯಮಿಗೆ ಕೋಟ್ಯಾಂತರ ರೂಪಾಯಿ ವಂಚನೆ : ಚೈತ್ರಾ ಕುಂದಾಪುರ ಅರೆಸ್ಟ್

Post Office: ವಿಮಾ ಅರ್ಜಿ ತಿರಸ್ಕರಿಸಿದ ಅಂಚೆ ಇಲಾಖೆಗೆ ಗ್ರಾಹಕರ ಆಯೋಗ ದಂಡ..!

Sheep: ಮಾಂಸಕ್ಕೆ ಹೆಚ್ಚಿನ ಬೇಡಿಕೆ, ಧಾರವಾಡದಲ್ಲಿ ಹೆಚ್ಚಾದ ಮೇಕೆಗಳ ಕಳ್ಳತನ..!

- Advertisement -

Latest Posts

Don't Miss