Political News : ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 25 ಸೀಟು ಪಡೆಯುವುದರಲ್ಲಿ ಯಾವುದೇ ಅನುಮಾನ ಇಲ್ಲ.
ದೇಶದ ಹಿತದೃಷ್ಟಿಯಿಂದ ಪ್ರಧಾನಿ ಮೋದಿ ಮತ್ತೊಮ್ಮೆ ಪ್ರಧಾನಿ ಆಗುವ ಗ್ಯಾರೆಂಟಿ ನಾನು ಕೊಡುತ್ತೇನೆಂದರು. ಯಡಿಯೂರಪ್ಪ ಹಿರಿಯ ನಾಯಕರು. ಅವರ ಬಗ್ಗೆ ಚರ್ಚೆ ಮಾಡುವ ಅಗತ್ಯವಿಲ್ಲ ಎಂದರು.
ಬಿಜೆಪಿಗೆ ಯಾರು ಅನಿವಾರ್ಯವಲ್ಲ ಎಂದ ಅವರು, ನಾನು ಕೂಡ ಪಕ್ಷದ ಎಲ್ಲಾ ಹುದ್ದೆಗಳಿಗೆ ಅರ್ಹ ಅಂತ ನಾನಾಗಿ ನಾನೇ ಹೇಳಿಕೊಳ್ಳುವುದಿಲ್ಲ. ನರೇಂದ್ರ ಮೋದಿ ಅವರ ಸಾಮರ್ಥ ಆಡಳಿತಕ್ಕೆ ಇಡೀ ದೇಶದ ಜನಮತ ಇದೆ ಎಂದು ಹೇಳಿದರು.
ವಿರೋದ ಪಕ್ಷದ ನಾಯಕನ ಆಯ್ಜೆ ಹಾಗೂ ರಾಜ್ಯ ಅಧ್ಯಕ್ಷರ ನೇಮಕ ವಿಚಾರ ವರಿಷ್ಟರಿಗೆ ಬಿಟ್ಟ ವಿಚಾರ, ಈ ವಿಚಾರದಲ್ಲಿ ಅತುರ ನಮಗೆ ಇಲ್ಲ ಎಂದು ಹೇಳಿಕೆ ನೀಡಿದರು.
Satish jarakiholi: ಬಿ.ಕೆ ಹರಿಪ್ರಸಾದ್ ಮಾತಿಗೆ ಪ್ರತಿಕ್ರಿಯೆ ನೀಡಿದ ಜಾರಕಿಹೊಳಿ..!
DKS: ಸುಧಾಕರ್ ವಿರುದ್ಧ ಸುಳ್ಳು ಕೇಸ್ ದಾಖಲು, ರಾಜೀನಾಮೆ ಅಗತ್ಯವಿಲ್ಲ:ಡಿಕೆಶಿ
Kannada; ಕರ್ನಾಟಕದಲ್ಲಿ ಮಕ್ಕಳಿಗೆ ಮಾತೃಭಾಷೆ ಕನ್ನಡ ಕಡ್ಡಾಯ: ಸಚಿವ ಮಧು ಬಂಗಾರಪ್ಪ