Political News : ಬಿ.ಕೆ.ಹರಿಪ್ರಸಾದ್ ಸಿಎಂ ಸಿದ್ದರಾಮಯ್ಯ ವಿರುದ್ದ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಸಿದ್ದು ಬಲಗೈ ಬಂಟ ನಗರಾಭಿವೃದಿ ಸಚಿವ ಬೈರತಿ ಸುರೇಶ್ , ಬಿ.ಕೆ.ಹರಿಪ್ರಸಾದ್ ಮಾತಿಗೆ ಅಷ್ಟೊಂದು ಮಹತ್ವ ಕೊಡುವ ಅವಶ್ಯಕತೆ ಇಲ್ಲ, ನಮಗೆ ಹೈ ಕಮಾಂಡ್ ಇದೆ ಎಐಸಿಸಿ ಅಧ್ಯಕ್ಷರು ಇದ್ದಾರೆ ತೀರ್ಮಾನ ಮಾಡುತ್ತಾರೆ, ಎಐಸಿಸಿ ಅಧ್ಯಕ್ಷರು ನಮ್ಮವರೇ ಇದ್ದಾರೆ ಈಗಾಗಲೇ ಶೋಕಾಸ್ ನೋಟಿಸ್ ಕೊಟ್ಟಿದ್ದಾರೆ ಎಂದು ತಿಳಿಸಿದರು.
ವಿರೋಧ ಪಕ್ಷದವರನ್ನ ಜೊತೆಯಲ್ಲಿ ಇಟ್ಕೊಂಡು ಪಕ್ಷ ವಿರೋಧಿ ಹೇಳಿಕೆ ಕೊಡೋದು ಸರಿಯಲ್ಲ, ಕಾಂಗ್ರೆಸ್‌ನಲ್ಲಿ ಯಾರು ದೊಡ್ಡವರಲ್ಲ, ಹೈ ಕಮಾಂಡ್ ಬಿಟ್ಟು ಯಾರ ಹೇಳಿಕೆಯನ್ನು ನಾವು ಪರಿಗಣಿಸಲ್ಲ. ಹರಿಪ್ರಸಾದ್ ಅವರದ್ದು ವೈಯಕ್ತಿಕ ಹೇಳಿಕೆ, ಕಾಂಗ್ರೆಸ್‌ಗೆ ಯಾರೂ ಅನಿವಾರ್ಯ ಅಲ್ಲ ಎಂದು ಹೇಳಿದರು.
Chaitra Kundapru: ಒಳ್ಳೆಯ ಮಾತುಗಳಿಂದ ಅಮಾಯಕರನ್ನು ವಂಚಿಸಿದ್ದಾಳೆ; ಬೈರತಿ ಸುರೇಶ್..!
Drought: ಕೂಡಲೇ ಬರಪೀಡಿತ ಪಟ್ಟಿಗೆ ಅಣ್ಣಿಗೇರಿ ತಾಲೂಕು ಸೇರಿಸಿ ದೇವರಾಜ್ ದಾಡಿಬಾವಿ
Aravind Bellad: ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡುವವರೆಗೂ ಪಾಲಿಕೆ ಬಿಟ್ಟು ಹೋಗಲ್ಲ..!