Manglore News : ವರ್ಷಂಪ್ರತಿ ನಡೆಯುವ ಐತಿಹಾಸಿಕ ಧಾರ್ಮಿಕ ಹಿನ್ನೆಲೆ ಇರುವ ಸುಳ್ಳಮಲೆ ಗುಹಾತೀರ್ಥ ಸ್ನಾನಕ್ಕೆ ಸೆ.15ರಂದು ಮುಹೂರ್ತ ನಡೆಯಿತು.
ಸೆ. 15 ಶುಕ್ರವಾರದಿಂದ ಸೆ.19 ರಂದು ಮಂಗಳವಾರದ ಭಾದ್ರಪದ ಶುಕ್ಲ ಚೌತಿಯವರೆಗೆ ಜರುಗಲಿದೆ. ಸೋಣ ಅಮಾವಾಸ್ಯೆಯಂದು ಬಿದಿರಿನ ಕೇರ್ಪು ಅಂದರೆ ಏಣಿ ಇಡುವ ಸಂಪ್ರದಾಯದ ಬಳಿಕ ಅರಸು ಶ್ರೀ ಗುಡ್ಡೆ ಚಾಮುಂಡಿ ಮತ್ತು ಪ್ರಧಾನಿ ಶ್ರೀ ಪಂಜುರ್ಲಿ ದೈವಗಳಿಗೆ ತಂಬಿಲ ಸೇವೆ ಒಳಗೊಂಡಂತೆ ಅನೇಕ ವಿಧಿ ವಿಧಾನದ ಬಳಿಕ ಭಕ್ತಾದಿಗಳಿಗೆ ತೀರ್ಥ ಸ್ನಾನಕ್ಕೆ ಮುಕ್ತ ಅವಕಾಶವನ್ನು ಕಲ್ಪಿಸಲಾಗುತ್ತದೆ.
ತೀರ್ಥ ಸ್ನಾನಕ್ಕೆ ಬರುವ ಭಕ್ತಾದಿಗಳು ಸಾಂಪ್ರದಾಯಿಕ ಉಡುಪುಗಳನ್ನು ಧರಿಸಿಕೊಂಡು ಬರುವ ಮೂಲಕ ತೀರ್ಥಕ್ಷೇತದ ಪಾವಿತ್ರ್ಯತೆಯನ್ನು ಕಾಪಾಡುವಂತೆ ಮನವಿ ಮಾಡಲಾಗಿದೆ.
Kumbha Mela : ಅದ್ದೂರಿಯಾಗಿ ಜರುಗಿದ ನಾಯಕನಹಟ್ಟಿಯ ಶ್ರಾವಣ ಮಾಸದ ಕುಂಭ ಮೇಳ
Hubli Ground: ಹುಬ್ಬಳ್ಳಿ ಮೈದಾನ ಪಾಲಿಕೆಯ ಆಸ್ತಿ;ಅಂಜುಮನ್ ಅರ್ಜಿ ವಜಾಗೊಳಿಸಿದ ನ್ಯಾಯಾಲಯ..!