Political News : ಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್‌ಎಸ್‌ಎಸ್ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದು, ಆರ್‌ಎಸ್‌ಎಸ್ ತತ್ತ್ವದಿಂದ ಯಾರು ಉದ್ಧಾರ ಆಗಿದ್ದಾರೆಂದು ತೋರಿಸಿ ಎಂದು ಸವಾಲು ಹಾಕಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿ, ಆರ್‌ಎಸ್‌ಎಸ್ ತತ್ತ್ವ ಪ್ರಜಾಪ್ರಭುತ್ವ ವಿರೋಧಿ, ದೇಶ ವಿರೋಧಿಯಾಗಿದೆ. ಆರ್ಥಿಕ ಸಮಾನತೆಯೂ ಇಲ್ಲ; ದೇಶ ಭಕ್ತಿಯೂ ಇಲ್ಲ. ನಾನೇನೂ ಆರ್‌ಎಸ್‌ಎಸ್ ಬಗ್ಗೆ ಮಾತನಾಡಲು ಭಯಪಡುವುದಿಲ್ಲ ಎಂದು ಹೇಳಿದ್ದಾರೆ.
ಸರ್ಕಾರದ ಶೈಕ್ಷಣಿಕ ಕೇಂದ್ರಗಳಲ್ಲಿ ಕೇಸರಿಕರಣ ನಡೆಯಬಾರದು ಎಂದಿರುವ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘ ಅಷ್ಟೊಂದು ಆಸಕ್ತಿ ಇದ್ದರೆ ಖಾಸಗಿ ಶಿಕ್ಷಣ ಸಂಸ್ಥೆ ನಡೆಸಲಿ ಎಂದು ವಾಗ್ದಾಳಿ ನಡೆಸಿದ್ದಾರೆ.
Siddaramaiah : ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ ಆಗಲಿ : ಸಚಿವ ರಾಜಣ್ಣ
Bairathi Suresh : ಬಿ.ಕೆ.ಹರಿಪ್ರಸಾದ್ ಮಾತಿಗೆ ಅಷ್ಟೊಂದು ಮಹತ್ವ ಕೊಡುವ ಅವಶ್ಯಕತೆ ಇಲ್ಲ, : ಸಚಿವ ಬೈರತಿ ಸುರೇಶ್
BSY : ದೆಹಲಿಗೆ ತಲುಪಿದ ಬಿಎಸ್ ವೈ : ಮೈತ್ರಿ ಬಗ್ಗೆ ಬಿಎಸ್ ವೈ ಏನಂದ್ರು..?!