Monday, December 23, 2024

Latest Posts

BY Vijayendra : ಬಿಜೆಪಿ ರಾಜ್ಯಾಧ್ಯಕ್ಷ ಆಗ್ತಾರಾ ವಿಜಯೇಂದ್ರ?

- Advertisement -

Political News : ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸೋಲುಂಡ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರ ಬದಲಾವಣೆ ಕುರಿತು ಸಾಕಷ್ಟು ಚರ್ಚೆಯಾಗುತ್ತಿದೆ.

ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ ಪುತ್ರ ಹಾಗೂ ಶಿಕಾರಿಪುರ ಶಾಸಕ ಬಿ ವೈ ವಿಜಯೇಂದ್ರಗೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ನೀಡುವ ಕುರಿತು ಬಿಜೆಪಿ ಪಾಳಯದಲ್ಲಿ ಚರ್ಚೆಯಾಗುತ್ತಿದ್ದು, ಈ ಬಗ್ಗೆ ಶಾಸಕ ಬಿ ವೈ ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಸೇರಿದಂತೆ ಯಾವುದೇ ಸ್ಥಾನಮಾನ ನೀಡುವ ವಿಚಾರ ಕೇಂದ್ರದ ವರಿಷ್ಠರಿಗೆ ಬಿಟ್ಟದ್ದು. ಸದ್ಯ ಶಿಕಾರಿಪುರದ ಶಾಸಕನಾಗಿ ನನ್ನ ಜವಾಬ್ದಾರಿ ನಿಭಾಯಿಸುತ್ತಿದ್ದೇನೆ ಎಂದು ಹೇಳಿದರು.

Priyank Kharge : ಆರ್‌ಎಸ್‌ಎಸ್‌ ತತ್ತ್ವ ಪ್ರಜಾಪ್ರಭುತ್ವ ವಿರೋಧಿ : ಸಚಿವ ಪ್ರಿಯಾಂಕ್ ಖರ್ಗೆ

Siddaramaiah : ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ ಆಗಲಿ : ಸಚಿವ ರಾಜಣ್ಣ

Bairathi Suresh : ಬಿ.ಕೆ.ಹರಿಪ್ರಸಾದ್ ಮಾತಿಗೆ ಅಷ್ಟೊಂದು ಮಹತ್ವ ಕೊಡುವ ಅವಶ್ಯಕತೆ ಇಲ್ಲ, : ಸಚಿವ ಬೈರತಿ ಸುರೇಶ್

- Advertisement -

Latest Posts

Don't Miss