Hubli Ganesha ಹುಬ್ಬಳ್ಳಿ (ಈದ್ಗಾ) ಗಣಪತಿ ವಿಸರ್ಜನೆ ಹಿನ್ನೆಲೆ ವಾಹನ ಮಾರ್ಗ ಬದಲಾವಣೆ..!

ಹುಬ್ಬಳ್ಳಿ: ಹುಬ್ಬಳ್ಳಿಯ ಹೃದಯ ಭಾಗದಲ್ಲಿರುವ ಈದ್ಗ ಮೈದಾನದ ಗಣಪತಿ ವಿಸರ್ಜನೆ ಕಾರ್ಯಕ್ರಮ ನಾಳೆ ನಡೆಯಲಿದ್ದು ಈ ನಿಟ್ಟಿನಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ವಾಹನಗಳ ಮಾರ್ಗ ಬದಲಾವಣೆ ಮಾಡಿ ಆದೇಶ ಹೊರಡಿಸಿದೆ.

ಹೌದು ಹುಬ್ಬಳ್ಳಿಯ ಜನನಿಬಿಡ ಪ್ರದೇಶದಲ್ಲಿ ಗಣಪತಿ ವಿಸರ್ಜನೆಗೆ ಹೆಚ್ಚಿನ ಜನರು ಸೇರುವ ಹಿನ್ನೆಲೆಯಲ್ಲಿ ವಾಹನಗಳ ಮಾರ್ಗ ಬದಲಾವಣೆ ಮಾಡಿದೆ ಇಲ್ಲಿದೆ ನೋಡಿ ಕಂಪ್ಲೀಟ್ ಡಿಟೇಲ್ಸ್.

ಗಣೇಶ ವಿಸರ್ಜನೆ ಕಾರ್ಯಕ್ರಮ ಮುಗಿಯುವವರೆಗೂ ಮೇಲೆ ಸೂಚಿಸಿದ ಮಾರ್ಗದಲ್ಲಿ ಸಂಚಾರ ಮಾಡಲು ಮಾತ್ರ ವಾಹನಗಳಿಗೆ ಅನುಕೂಲ ಮಾಡಿಕೊಡಲಾಗಿದೆ.

India : ಕೆನಡಾ ವರ್ಸಸ್ ಭಾರತ ಗುದ್ದಾಟ..!

Women : ಮಹಿಳಾ ಸಮಾನತೆಗೆ ಶತಮಾನ ಬೇಕಾ..?!

Congress : ಕಾಂಗ್ರೆಸ್​ನಲ್ಲಿ ಜಾತಿ ಜನಗಣತಿ ಗದ್ದಲ..!

About The Author