Rahul gandhi: ಬೇಡಿಕೆ ಇಟ್ಟ ಒಂದೇ ತಿಂಗಳಲ್ಲಿ ಭೇಟಿಯಾದ ರಾಹುಲ್ ಗಾಂಧಿ..!

ದೆಹಲಿ: ರಾಷ್ಟ್ರೀಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ದೆಹಲಿಯ ಆನಂದ ವಿಹಾರಿ ರೈಲ್ವೆ ನಿಲ್ದಾಣದಲ್ಲಿ ಸಾಮಾನುಗಳನ್ನು ಹೊರುವ ಕೂಲಿಗಳ ಉಡುಪನ್ನು ಧರಿಸಿ ಸೂಟ್ ಕೇಸ್ ಹೊತ್ತು ಸಾಗಿದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಹರಿದಾಡುತ್ತಿದೆ.

ಕಳೆದ ತಿಂಗಳು ರೈಲ್ವೆ ಕೂಲಿಗಳು ರಾಹುಲ್ ಗಾಂಧಿಯವರನ್ನು ಭೇಟಿ ಮಾಡುವ ಕುರಿತು ಬೇಡಿಕೆ ಸಲ್ಲಿಸಿದ್ದರು. ಬೇಡಿಕೆ ಸಲ್ಲಿಸಿದ 36 ದಿನಗಳಲ್ಲಿ  ರೈಲ್ವೇ ಕೂಲಿಗಳನ್ನು ಭೇಟಿ ಮಾಡಿದ ವೀಡಿಯೋ ವೈರಲ್ ಆಗಿದೆ. ಜನಸಾಮಾನ್ಯರನ್ನು ಹತ್ತಿರದಿಂದ ನೋಡಿ ಅವರು ತಮ್ಮದೇ ಆದ ಪರಿಸರ ವ್ಯವಸ್ಥೆಯನ್ನು ನಿರ್ಮಿಸುವ ಮೂಲಕ ತಮ್ಮ ಪ್ರಚಾರವನ್ನು ಮಾಡಿ ಬಿಜೆಪಿಗೆ ಟಕ್ಕರ್ ಕೊಡಲು ಹೊರಟಿದ್ದಾರೆ.

ಪ್ರಚೋದನಕಾರಿ ಹೇಳಿಕೆ ನೀಡಿದ ಹಿನ್ನೆಲೆ ಮುತಾಲಿಕ್ ವಿರುದ್ದ ದೂರು ದಾಖಲು..!

Ganesha: ಈದ್ಗಾ ಗಣಪತಿಗೆ ವಿದಾಯ: ವಿಸರ್ಜನೆಗೊಂಡ ವಿಘ್ನೇಶ್ವರ..!

Cauvery water: ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರವನ್ನು ವಿಸರ್ಜನೆ ‌ಮಾಡಬೇಕು; ಯತ್ನಾಳ್..!

 

About The Author