ಗಣೇಶ ಪ್ರತಿಷ್ಠಾಪನೆ: ಪೂಜೆ ಸಲ್ಲಿಸಿ ಆರತಿ ಬೆಳಗಿದ ಮುಸ್ಲಿಂ ಕುಟುಂಬ..!

ಹುಬ್ಬಳ್ಳಿ: ಹುಬ್ಬಳ್ಳಿಯ ನವನಗರದ ಪಂಚಾಕ್ಷರಿ ನಗರದಲ್ಲಿ ವಿನಾಯಕ ಮೂರ್ತಿಯನ್ನು ಪ್ರತಿಷ್ಠಾಪನೆ  ಮಾಡಲಾಗಿದೆ. ಈ ಗಣಪತಿಗೆ ನಿನ್ನೆ ಗುರುವಾರ ಮುಸ್ಲಿಂ ಕುಟುಂಬ ಪೂಜೆ ಸಲ್ಲಿಸಿ, ಆರತಿ ಬೆಳಗಿದರು. ಹಾಗಾಗಿ ಪಂಚಾಕ್ಷರಿ ನಗರದ ಗಣೇಶ ಕೋಮು ಸೌಹಾರ್ದತೆಗೆ  ಸಾಕ್ಷಿಯಾದ ಅಪರೂಪದ ಘಟನೆ ನಡೆದಿದೆ.

ಅಲಿಸಾಬ್ ನದಾಫ್ ಗಣೇಶನ ಪೂಜೆಯಲ್ಲಿ ಭಾಗಿಯಾದ ಮುಸ್ಲಿಂ ಕುಟುಂಬ. ಮುಸ್ಲಲ್ಮಾನ ಬಾಂಧವರು ಪೂಜೆ ಸಲ್ಲಿಸಿ, ಆರತಿ  ಬೆಳಗಿದರು. ಅಷ್ಟೇ ಅಲ್ಲ; ಅಲಿಸಾಬ್ ನಧಾಪ್ ವಿಶೇಷ ಪೂಜೆಯಲ್ಲಿ ಭಾಗಿಯಾಗಿ, ಪ್ರಸಾದ ವಿತರಣೆಯನ್ನೂ ಮಾಡಿದರು.

ಗಣಪತಿಗೆ ಗಣಹೋಮ ಮಾಡಿಸಿದ ಮುಸ್ಲಿಂ ಯುವಕ: ನಾವೆಲ್ಲರೂ ಒಂದೇ..!

 

About The Author