Karnataka Lokayukta: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಪುರಸಭೆ ಅಧಿಕಾರಿ..!

ಮಂಡ್ಯ: ಜಿಲ್ಲೆಯ ಮಳವಳ್ಳಿ ಪುರಸಭೆ ಸಮುದಾಯ ವ್ಯವಹಾರ ಅಧಿಕಾರಿ ಆರ್.ನಾಗೇಂದ್ರ ಎಂಬುವವರು 1.20 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟು, 40,000 ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಹೌದು, ವಿಕಲಚೇತನರಿಗೆ ನೀಡಿದ್ದ ವಾಹನದ ಹಣ ಬಿಡುಗಡೆಗೆ ಹಾವೇರಿ ಮೂಲದ ಶಿವರಾಜ್ ಹೊಳ್ಳಾಲ್ ಎಂಬುವವರ ಹತ್ತಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅದರಂತೆ ಮಂಡ್ಯ ಲೋಕಾಯುಕ್ತ ಡಿವೈಎಸ್ಪಿ ಸುನೀಲ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ, ಶ್ರೀರಂಗಪಟ್ಟಣ ಪುರಸಭೆ ಕಚೇರಿಯಲ್ಲಿ ಲಂಚ ಸ್ವೀಕರಿಸುವಾಗ ಆಧಾರ ಸಹಿತ ಲೋಕಾ ಬಲೆಗೆ ಸಿಕ್ಕಿಬಿದ್ದಿದ್ದಾರೆ.

Head Master: ಫೋಕ್ಸೋ ಪ್ರಕರಣದಲ್ಲಿ ಶಾಲೆಯ ಮುಖ್ಯ ಶಿಕ್ಷಕನ ಬಂಧನ..!

kolara: ಕಾಂಗ್ರೆಸ್ ಶಾಸಕರ ವಿರುದ್ದ ಕೋಲಾರದಲ್ಲಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ..!

Leaders: ದಲಿತ ಸಂಸದರಾದ ನನಗೆ ಅವಮಾನ ಮಾಡಿದ್ದಾರೆ :ಎಸ್ ಮುನಿಸ್ವಾಮಿ

About The Author