- Advertisement -
ಕರ್ನಾಟಕ ಟಿವಿ : ಕೊರೊನಾ ಸಂಬಂಧ ಇಂದು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಸರ್ವಪಕ್ಷ ಸಭೆ ನಡೀತು. ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಜೆಡಿಎಸ್ ನಾಯಕ ಹೆಚ್ ಡಿ ರೇವಣ್ಣ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಕೆ ಕುಮಾರಸ್ವಾಮಿ ಸೇರಿದಂತೆ ಕಾಮಗ್ರೆಸ್, ಜೆಡಿಎಸ್ ನಾಯಕರು ಹಾಗೂ ಸಚಿವರು ಸಹ ಉಪಸ್ಥಿತರಿದ್ದರು.. ಈ ವೆಳೆ ಲಾಕ್ ಡೌನ್ ನಿಂದ ತೊಂದರೆಗೊಳಗಾದ ರೈತರು, ಕಾರ್ಮಿಕರು ಹಾಗೂ ಚಾಲಕರಿಗೆ ಸರ್ಕಾರ ಯಾವ ರೀತಿ ನೆರವು ನೀಡಿದೆ ಅನ್ನೋದನ್ನ ಸಿಎಂ ಯಡಿಯೂರಪ್ಪ ಮನದಟ್ಟು ಮಾಡಿದ್ರು.

- Advertisement -