ಸ್ಯಾಂಡಲ್ ವುಡ್: ನಟ ನವರಸನಾಯಕ ಜಗ್ಗೇಶ್ ಅವರು ಸ್ಕ್ಯಾನರ್ ಯಂತ್ರದ ಒಳಗೆ ಹೋಗುತ್ತಿರುವ ಪೋಟೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದ ಅಭಿಮಾನಿಗಳಿಗೆ ಭಯ ಉಂಟಾಗಿದೆ ಇಷ್ಟು ದಿನ ಚೆನ್ನಾಗಿದ್ದ ನಮ್ಮ ನಟನಿಗೆ ಈಗ ತಕ್ಷಣ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಕೆಲವರು ಯಾಕೆ ಎನ್ನುವ ಪ್ರಶ್ನೆ ಹಾಕುತ್ತಿದ್ದಾರೆ.
ಕೆಲವು ದಿನಗಳ ಹಿಂದೆ ನಟ ಜಗ್ಗೇಶ್ ಕಾಲು ಮುರಿದುಕೊಂಡಿರುವ ವಿಚಾರವನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಆದರೆ ಪಾದದ ಮೂಳೆ ಮುರಿದ ಕಾರಣ ನೋವು ಇನ್ನೂ ಸಹ ಕಡಿಮೆಯಾಗಿಲ್ಲ. ಕಾಲು ಮುರಿದುಕೊಂಡು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು ಯಾವುದೇ ಕಾರ್ಯಕ್ರಮಗಳಿಗೆ ಹಾಗೂ ಕಾವೇರಿ ಹೋರಾಟದಲ್ಲಿ ಭಾಗಿಯಾಗಲು ಸಾದ್ಯವಾಗುತ್ತಿಲ್ಲ ಎಂದು ತಿಳಿಸಿದ್ದಾರೆ.
Cauvery Water : ಕಾವೇರಿ ಪ್ರತಿಭಟನೆಯಲ್ಲಿ ಭಾಗಿಯಾಗಿ ಫ್ಲೈಟ್ ಹತ್ತಿದ ಡಿ ಬಾಸ್…!
kaveri protest: ಕಾವೇರಿ ಉಳಿವಿಗಾಗಿ ಪ್ರತಿಭಟನೆಗೆ ಕೈ ಜೋಡಿಸಿದ ಕನ್ನಡ ಚಿತ್ರರಂಗ..!

