Friday, April 18, 2025

Latest Posts

Hubli : ಸಾಮಾನ್ಯ ಸಭೆಯಲ್ಲಿ ವಿರೋಧ ಪಕ್ಷದವರಿಂದ ವಾಗ್ವಾದ..!

- Advertisement -

ಹುಬ್ಬಳ್ಳಿ: ಇಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಮೇಯರ್ ವೀಣಾ ಬರದ್ವಾಡ್ ಅಧ್ಯಕ್ಷತೆಯಲ್ಲಿ  ಸಾಮಾನ್ಯ ಸಭೆ ನಡೆದಿದ್ದು, ವಿರೋಧ ಪಕ್ಷದ ನಾಯಕರು ಕೆಲಕಾಲ ವಾಗ್ವಾದ ನಡೆಸಿದರು.

ಇಂದು ನಡೆದ ಸಾಮಾನ್ಯ ಸಭೆಯಲ್ಲಿ ವಿರೋಧ ಪಕ್ಷದ ನಾಯಕರ ಗಮನಕ್ಕೆ ತರದೆ ವಿಷಯ ಪಟ್ಟಿಯಲ್ಲಿ ಹೊಸ ವಿಷಯಗಳನ್ನು ಸೇರಿಸಲಾಗಿದೆ ಎಂದು ವಿರೋಧ ಪಕ್ಷದ ಕಾಂಗ್ರೆಸ್ ನಾಯಕಿ ಸುವರ್ಣ ಅವರು ಆಕ್ಷೇಪ ವ್ಯಕ್ತಪಡಿಸಿದರು. ಇದೇ ವೇಳೆ ಬಿಜೆಪಿ ಮತ್ತು ವಿರೋಧ ಪಕ್ಷಗಳು ಸಭೆಯಲ್ಲಿ ವಾಗ್ವಾದಕ್ಕಿಳಿದರು. ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಮಾತಿನ ಚಕಮಕಿ ನಡೆಯಿತು.

Jaggesh: ನಟ ಜಗ್ಗೇಶ್ ಗೆ ಬೆಡ್ ರೆಸ್ಟ್ ಮಾಡಿ ಎಂದು ಸಲಹೆ ನೀಡಿದ ವೈದ್ಯರು.!ಯಾಕೆ ಏನಾಯ್ತು.!

Excise: ದೇವನಹಳ್ಳಿ ಅಬಕಾರಿ ಇಲಾಖೆಯಿಂದ ಅಕ್ರಮ ಹೆಂಡ ವಶ..!

ಗುತ್ತಿಗೆ ಪದ್ದತಿ ರದ್ದು ಪಡಿಸಿ ನೇರ ವೇತನಕ್ಕೆ ಅಗ್ರಹಿಸಿ ಪ್ರತಿಭಟನೆ..!

- Advertisement -

Latest Posts

Don't Miss