- Advertisement -
Dharwad News: ಧಾರವಾಡ: ಡಿಸಿ ಕಚೇರಿ ಮುಂದೆ ಕಾವೇರಿ ನದಿ ನೀರಿಗಾಗಿ ಕರವೇ ಕಾರ್ಯಕರ್ತರು ರಕ್ತದಲ್ಲಿ ಪತ್ರ ಬರೆದು ಆಕ್ರೋಶ ಹೊರಹಾಕಿದ್ದಾರೆ.
ಧಾರವಾಡದಲ್ಲಿ ಕರವೇ ನಾರಾಯಣಗೌಡ ಬಣದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಪ್ರಧಾನಿ ಮಧ್ಯ ಪ್ರವೇಶಕ್ಕೆ ಒತ್ತಾಯಿಸಿದ್ದಾರೆ. ಹಾಗಾಗಿ ಪ್ರಧಾನಿ ಮೋದಿಯವರಿಗೆ, ರಕ್ತದಲ್ಲಿ ನೂರಾರು ಪತ್ರ ಬರೆದು, ಪತ್ರ ಚಳುವಳಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾವೇರಿ ನದಿ ನೀರಿನ ವಿಷಯವನ್ನು ಬಗೆಹರಿಸುವಂತೆ ಪ್ರಧಾನಿಗೆ ಒತ್ತಾಯಿಸಿದ್ದಾರೆ.
- Advertisement -