Dharwad News : ಈ ದೇಶದ ಭವಿಷ್ಯ ಯುವಕರ ಕೈಯಲ್ಲಿದೆ. ಹಿಂದೂ, ಮುಸ್ಲಿಂ , ಕ್ರೈಸ್ತ ಎಲ್ಲರೂ ಒಂದೇ ತಾಯಿ ಮಕ್ಕಳು. ಎಂದು ಜೆಎಸ್ಎಸ್ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಸುವರ್ಣ ಮಹೋತ್ಸವದಲ್ಲಿ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿಕೆ ನೀಡಿದರು.
ಡಾ.ವೀರೇಂದ್ರ ಹೆಗ್ಗಡೆ ಅವರು ಸತ್ಯ ಹಾಗೂ ಅಹಿಂಸಾ ಮಾರ್ಗದಲ್ಲಿ ಬದುಕಿದವರು. ಉತ್ತರ ಕರ್ನಾಟಕದ ಭಾಗದಲ್ಲಿ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಮೂಲಕ ಡಾ.ವೀರೇಂದ್ರ ಹೆಗ್ಗಡೆ ಅವರು ಅಭಿವೃದ್ಧಿ ಮಾಡಿದ್ದಾರೆ.
ವೀರೇಂದ್ರ ಹೆಗ್ಗಡೆ ಅವರು ಲಕ್ಷಾಂತರ ಬಡವರಿಗೆ ಅನುಕೂಲ ಮಾಡಿದ್ದಾರೆ. ನಾನು ಕೂಡ ಪ್ರಾಮಾಣಿಕ ಹಾಗೂ ಸತ್ಯ ಮಾರ್ಗದಲ್ಲಿ ನಡೆಯುತ್ತೇನೆ ಎಂದು ಹೇಳಿದರು.
Center for Drought Studies : ಗದಗ : ಗ್ರಾಮಗಳಿಗೆ ಕೇಂದ್ರ ಬರ ಅಧ್ಯಯನ ಕೇಂದ್ರ ಭೇಟಿ
Farmer : ಅನ್ನ ಹಾಕುವ ಕೈಯಲ್ಲಿಗ ನೇಣಿನ ಹಗ್ಗ: ಹೆಚ್ಚಿದ ರೈತರ ಆತ್ಮಹತ್ಯೆಯ ಪ್ರಕರಣಗಳು..!
Satter : ಹಾಸನ: ವೈಯಕ್ತಿಕ ಜೀವನದಿಂದ ಬೇಸತ್ತು ಜೀವಾಂತ್ಯ ಮಾಡಿಕೊಂಡ ವೃದ್ಧ