Monday, December 23, 2024

Latest Posts

ಶಾಸಕ ಸ್ವರೂಪ್ ಗೆ ವಿದ್ಯುತ್ ಶಾಕ್..! ಆಗಿದ್ದೇನು ಗೊತ್ತಾ..?

- Advertisement -

Hassan News: ಹಾಸನ: ನಗರಸಭೆ ಸಾಮಾನ್ಯ ಸಭೆಯಲ್ಲಿ ಶಾಸಕ ಸ್ವರೂಪ್ ಪ್ರಕಾಶ್ ಅವರಿಗೆ ವಿದ್ಯುತ್ ಶಾಕ್ ಹೊಡೆದಿದೆ.

ನಗರಸಭೆ ಕುವೆಂಪು ಸಭಾಂಗಣದಲ್ಲಿ ಸೋಮವಾರ ನಡೆಯುತ್ತಿದ್ದ ಸಾಮಾನ್ಯ ಸಭೆಯಲ್ಲಿ ನಗರಸಭೆ ಅಧ್ಯಕ್ಷ ಮೋಹನ್‌ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯುತ್ತಿದ್ದ ಸಭೆಯಲ್ಲಿ ಈ ಘಟನೆ ನಡೆದಿದ್ದು, ಶಾಸಕರಿಗೆ ವಿದ್ಯುತ್ ಶಾಕ್ ಹೊಡೆಯುತ್ತಲೇ ವಿದ್ಯುತ್ ಕೂಡ ಹೋಗಿದೆ.

ಸಭೆಯಲ್ಲಿ ಶಾಸಕ ಎಚ್.ಪಿ.ಸ್ವರೂಪ್‌ಪ್ರಕಾಶ್ ಭಾಗಿಯಾಗಿ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ಮಾತನಾಡುವ ವೇಳೆ ಎದುರು ಇದ್ದ ಮೈಕ್ ಗೆ ಕೈ ತಾಗಿದೆ ಈ ವೇಳೆ ವಿದ್ಯುತ್ ಶಾಕ್ ಹೊಡೆದಿದ್ದು ತಕ್ಷಣವೇ ಇಡೀ ಸಭೆಯಲ್ಲಿ ವಿದ್ಯುತ್ ಕಡಿತ ವಾಗಿದೆ. ನಂತರ ಜನರೇಟರ್ ಮೂಲಕ ಸಭೆ ಮುಂದುವರೆಸಲಾಯಿತು.

‘ಪೆಂಡಿಂಗ್ ಇರೋ ಬಿಲ್‌ಗಳಿಗೆ ಎನ್ಓಸಿ ಪಡೆಯೋದಕ್ಕೂ 5%, 10% ಕಮಿಷನ್ ಕೊಡಬೇಕಿದೆ ‘

‘ನಮಗೆ ಹಣ ಸಂಗ್ರಹ ಮಾಡಿ ಕೊಡುವ ಪರಿಸ್ಥಿತಿ ಇಲ್ಲ’

ಕೇಂದ್ರದಿಂದ ಕರ್ನಾಟಕಕ್ಕೆ ಕಲ್ಲಿದ್ದಲು ಪೂರೈಕೆ ಆಗಿದ್ದೆಷ್ಟು? ಅಂಕಿ-ಅಂಶ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ

- Advertisement -

Latest Posts

Don't Miss