ಚಾಲಕನ ನಿಯಂತ್ರಣ ತಪ್ಪಿ ಸ್ಲೀಪರ್ ಬಸ್ ಪಲ್ಟಿ; ಪ್ರಯಾಣಿಕರು ಸೇಫ್..!

ಹುಬ್ಬಳ್ಳಿ: ಚಾಲಕನ ನಿಯಂತ್ರಣ ತಪ್ಪಿ ಸ್ಲೀಪರ್ ಕೋಚ್ ಬಸ್ ಪಲ್ಟಿಯಾದ ಘಟನೆ ಹುಬ್ಬಳ್ಳಿ ತಾಲ್ಲೂಕಿನ ಪಾಳಾ ಹತ್ತಿರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ನಡೆದಿದೆ.

ಹೌದು,,, ಬೆಂಗಳೂರು ನಿಂದ ಬೆಳಗಾವಿಯತ್ತ ಹೋಗುತ್ತಿದ್ದ ಶ ಸೀ ಬರ್ಡ್ ಸ್ಲೀಪರ್ ಕೋಚ್ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್ಸೊಳಗೆ ಇದ್ದ ಪ್ರಯಾಣಿಕರಿಗೆ ಕೆಲವರಿಗೆ ಗಂಭೀರ ಗಾಯಗಳಾಗಿದ್ದು ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ. ಇನ್ನುಳಿದ ಪ್ರಯಾಣಿಕರು ಆಂಬುಲೆನ್ಸ್ ಗಾಗಿ ಕಾಯುತ್ತಿದ್ದಾರೆ. ಸ್ಥಳಕ್ಕೆ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.

ಅಂತರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿರುವ ಜೀವ ರಕ್ಷಕ ಕನ್ನಡಕ; ಹುಬ್ಬಳ್ಳಿ ವಿದ್ಯಾರ್ಥಿನಿ ಸಾಧನೆ..!

Instagram: ನಕಲಿ ಇನ್ಸ್ಟಾಗ್ರಾಂ ಖಾತೆ ಡಿಲೀಟ್ ಮಾಡಲು ಹಣ ಬೇಡಿಕೆ..!

ಬ್ಯಾಂಕ್ ಅಧಿಕಾರಿ ಸೋಗಿನಲ್ಲಿ ಅಪರಿಚಿತನೊಬ್ಬ 1.83 ಲಕ್ಷ ವಂಚನೆ

About The Author