Monday, December 23, 2024

Latest Posts

ಕಾಂಗ್ರೆಸ್ ಸೇರ್ಪಡೆ ನಿಶ್ಚಿತ ಎಂದ ಚಿಕ್ಕನಗೌಡ್ರ: ತಮ್ಮ ರಾಜಕೀಯಕ್ಕೆ ಪ್ರಹ್ಲಾದ ಜೋಶಿ ಅಡ್ಡಗಾಲು ಎಂದು ಆರೋಪ

- Advertisement -

Dharwad Political News: ಕಲಘಟಗಿ: ಕುಂದಗೋಳ ಕಲಘಟಗಿ ಮತಕ್ಷೇತ್ರದ ಬಿಜೆಪಿ ಮಾಜಿ ಶಾಸಕ ಎಸ್.ಐ. ಚಿಕ್ಕನಗೌಡ್ರ ತಾವು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವುದು ನಿಶ್ಚಿತ ಎಂದು ಹೇಳಿದರು.

ಇಂದಿಲ್ಲಿ ಕರ್ನಾಟಕ ಟಿವಿ ಜೊತೆ ಮಾತನಾಡಿದ ಅವರು, ಈ ಕುರಿತು ಕ್ಷೇತ್ರದ ಜನತೆಗೆ ಕಾರ್ಯಕರ್ತರ ಸಲಹೆ ಸೂಚನೆ ಅಭಿಪ್ರಾಯಗಳನ್ನು ಪಡೆದುಕೊಂಡಿದ್ದು ನಮ್ಮೊಂದಿಗೆ ಬಹುತೇಕ ಬಿಜೆಪಿ ಪ್ರಮುಖ ಮುಖಂಡರು ಕಾರ್ಯಕರ್ತರು ಸೇರ್ಪಡೆಯಾಗಲಿದ್ದಾರೆ ಎಂದು ಹೇಳಿದರು,

ಸಂಸದ ಪ್ರಹ್ಲಾದ ಜೋಶಿ ಅವರು ಸೇರಿದಂತೆ ಪಕ್ಷದಲ್ಲಿ ಹಲವು ಮುಖಂಡರು ನಮ್ಮ ರಾಜಕೀಯ ಸೇವೆಯನ್ನು ಸಹಿಸದೇ ಅವರೇ ಪಕ್ಷ ವಿರೋಧಿ ಚಟುವಟಿಕೆಗಳನ್ನು ಮಾಡುತ್ತಿದ್ದಾರೆ. ನನ್ನ ರಾಜಕೀಯ ಬದುಕಿಗೆ ಅಡ್ಡಗಾಲು ಹಾಕುತ್ತಿದ್ದು ನನಗೆ ಅಷ್ಟೇ ಅಲ್ಲ ಕಾರ್ಯಕರ್ತರಿಗೂ ಬೇಸರವಾಗಿದ್ದು, ಅದಕ್ಕಾಗಿ ಈ ನಿರ್ಧಾರಕ್ಕೆ ಬಂದಿರುವುದಾಗಿ ಹೇಳಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ.ಟ್ರಸ್ಟ್‌ನ ಕಳ್ಳತನ ಗೈದ ಬಂಧಿಸಿದ ಪೋಲಿಸರು

ಎರಡುವರೆ ವರ್ಷ ಆದ್ಮೇಲೆ ಸಿಎಂ ಬದಲಾಗ್ತಾರಾ ಎಂಬ ಪ್ರಶ್ನೆಗೆ ಸಚಿವ ರಾಜಣ್ಣ ಹೇಳಿದ್ದೇನು..?

ನನ್ನ ಸರ್ಕಾರದ ತಪ್ಪುಗಳಿದ್ದರೆ ಬರೆಯಿರಿ, ಕಾಗೆ ಸುದ್ದಿ ಬೇಡ: ಮಾಧ್ಯಮಕ್ಕೆ ಸಿಎಂ ಕರೆ

- Advertisement -

Latest Posts

Don't Miss