Thursday, August 7, 2025

Latest Posts

ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಬರ ಅಧ್ಯಯನ ನಡೆಸಿದ ಬಿಜೆಪಿ ತಂಡ

- Advertisement -

Political News: ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಇದ್ಲುಡು ಗ್ರಾಮಕ್ಕೆ ಇಂದು ರಾಜ್ಯ ಬಿಜೆಪಿ ತಂಡದಿಂದ ಬರ ಅಧ್ಯಯನ ಪ್ರವಾಸ ವೀಕ್ಷಣೆ ಕಾರ್ಯಕ್ರಮವು, ಶ್ರೀ ಸಿ.ಟಿ. ರವಿ ರವರು ರಾಷ್ಟ್ರೀಯ ಬಿಜೆಪಿ ಪ್ರದಾನ ಕಾರ್ಯದರ್ಶಿಗಳು ಇವರ ಅಧ್ಯಕ್ಷತೆಯಲ್ಲಿ ಜರುಗಿತು.

ಈ ಸಂದರ್ಭದಲ್ಲಿ ಬಿಜೆಪಿ ಚಿಕ್ಕಬಳ್ಳಾಪುರ ಜಿಲ್ಲಾ ಅಧ್ಯಕ್ಷರು ಶ್ರೀ ರಾಮಲಿಂಗಪ್ಪರವರು, ಶ್ರೀ ಎಸ್. ಮುನಿಸ್ವಾಮಿ ರವರು ಕೋಲಾರ ಸಂಸದರು, ಶ್ರೀ ಕಾಂತರಾಜ್ ರವರು ಸಂಘಟನಾ ಪ್ರದಾನ ಕಾರ್ಯದರ್ಶಿಗಳು, ಜಿಲ್ಲಾ ಉಪಾಧ್ಯಕ್ಷರುಗಳಾದ ಶ್ರೀ ಅರುಣ್ ಬಾಬು ರವರು, ಪ್ರದಾನ ಕಾರ್ಯದರ್ಶಿಗಳಾದ ಶ್ರೀ ಕೃಷ್ಣ ಮೂರ್ತಿ ಮರಳಕುಂಟೆ ಹಾಗೂ ಶ್ರೀ ಹೆಚ್. ಎಸ್. ಮುರಳೀಧರ್ ರವರು, ಮಾಜಿ ಶಾಸಕರು, ಮಂಡಲ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ರಾಜ್ಯ ಹಾಗೂ ಜಿಲ್ಲಾ ಪದಾಧಿಕಾರಿಗಳು ಹಾಗೂ ರೈತರು ಉಪಸ್ಥಿತರಿದ್ದರು.

ಅಂಬಾನಿಗೆ ಬೆದರಿಕೆ ಹಾಕಿದ್ದೂ ಬೇರೆ ಯಾರೂ ಅಲ್ಲ, ಆತಂಕ ಮೂಡಿಸಿದೆ ಈ ವಿದ್ಯಾರ್ಥಿಗಳ ನಡೆ..!

ಲೋಕಸಭಾ ಚುನಾವಣೆಗೆ ಕೈ ಭರ್ಜರಿ ತಯಾರಿ: ಮುಖ್ಯಮಂತ್ರಿ ಮನೆಯಲ್ಲಿ ಸಚಿವರ ಸಭೆ

10 ಸಾವಿರ ಲಂಚಕ್ಕೆ ಬೇಡಿಕೆ: ಲೋಕಾಯುಕ್ತ ಬಲೆಗೆ ಬಿದ್ದ ಡಿಡಿಪಿಐ

- Advertisement -

Latest Posts

Don't Miss