- Advertisement -
Bengaluru News: ಬೆಂಗಳೂರು: ಕಳೆದ ಶುಕ್ರವಾರದಿಂದ ಬಿಟಿಎಂ ಲೇಔಟಿನ ಶಾಂತಿನಿಕೇತನ ಶಾಲೆಯ ಮೂವರು ವಿದ್ಯಾರ್ಥಿಗಳು ನಾಪತ್ತೆಯಾಗಿದ್ದಾರೆ.
ಶುಕ್ರವಾರ ಮಧ್ಯಾಹ್ನ ಶಾಲೆ ಮುಗಿಸಿಕೊಂಡು ಹೋಗಿರುವ ವಿದ್ಯಾರ್ಥಿಗಳು ಆ ಬಳಿಕ ಕಂಡುಬಂದಿಲ್ಲ. ಅಪರಿಚಿತ ವ್ಯಕ್ತಿಯಿಂದ ಸ್ಕೂಟರ್ ಒಂದನ್ನು ಪಡೆದು ಅದನ್ನು ಚಲಾಯಿಸಿಕೊಂಡು ಹೋಗುತ್ತಿರುವುದು ಶಾಲೆ ಬಳಿ ಇದ್ದ ಸಿಸಿ ಕ್ಯಾಮೆರಾದಲ್ಲಿ ಕಂಡುಬಂದಿದೆ.
ಆದರೆ ರಾತ್ರಿಯಾದರೂ ಮನೆಗೆ ವಾಪಸ್ ಬಂದಿಲ್ಲ. ಹೇಮಂತ್ ಗೌಡ, ಪವನ್ ಮತ್ತು ಸಂಜಯ್ ನಾಪತ್ತೆಯಾದ ವಿದ್ಯಾರ್ಥಿಗಳು. ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕಾಂಗ್ರೆಸ್’ನವರು ಮೋಸ ಮಾಡಿ ಅಧಿಕಾರಕ್ಕೆ ಬಂದಿದ್ದಾರೆ: Govind Karajola
ಕಮಲ ಪಡೆಗೆ ಮತ್ತೊಂದು ಶಾಕ್ ಕೊಟ್ಟ ಜಗದೀಶ್ ಶೆಟ್ಟರ್; ಬಿಜೆಪಿಯ ಮತ್ತೊಬ್ಬ ಮಾಜಿ ಶಾಸಕ ಕಾಂಗ್ರೆಸ್ಗೆ
- Advertisement -