Friday, June 20, 2025

Latest Posts

World Cup ವಿಶೇಷ: ಮಣ್ಣಿನಲ್ಲಿ ಸಿದ್ಧವಾಯ್ತು 23 ಸೆ.ಮೀ. ಉದ್ದದ ವಿಶ್ವಕಪ್

- Advertisement -

Dharwad News: ಧಾರವಾಡ : ಇಂದು ಭಾರತ ಮತ್ತು ಆಸ್ಟ್ರೇಲಿಯಾ ತಂಡದ ನಡುವೆ 2023ರ ವಿಶ್ವಕಪ್ ಫೈನಲ್ ಪಂದ್ಯಾವಳಿ ನಡೆಯಲಿದ್ದು, ಇದಕ್ಕಾಗಿ ಧಾರವಾಡದ ಕಲಾವಿದರೊಬ್ಬರು ಭಾರತ ತಂಡಕ್ಕೆ ವಿಶಿಷ್ಟವಾಗಿ ಶುಭ ಹಾರೈಸಿದ್ದಾರೆ.

ಧಾರವಾಡದ ಪರಿಸರ ಸ್ನೇಹಿ ಕಲಾವಿದ ಮಂಜುನಾಥ ಹಿರೇಮಠ ಅವರು 2023ರ ವಿಶ್ವಕಪ್ ಕದನದ ಹಿನ್ನೆಲೆ 23 ಸೆಂಟಿ ಮೀಟರ್ ಎತ್ತರದ ವಿಶ್ವಕಪ್‌ನ್ನು ಮಣ್ಣಿನಲ್ಲಿ ಸಿದ್ಧಪಡಿಸಿ ಗಮನಸೆಳೆಯುವುದರ ಮೂಲಕ ಭಾರತ ತಂಡಕ್ಕೆ ಶುಭ ಹಾರೈಸಿದ್ದಾರೆ.

ಥೇಟ್ ವಿಶ್ವಕಪ್‌ನಂತೆಯೇ ಮಣ್ಣಿನಲ್ಲಿ ಈ ವಿಶ್ವಕಪ್ ತಯಾರಿಸಿರುವ ಕಲಾವಿದ ಮಂಜುನಾಥ, ಗೆದ್ದು ಬಾ ಟೀಂ ಭಾರತ ಎಂದು ಹೇಳುವ ಮೂಲಕ ಭಾರತ ತಂಡವನ್ನು ಹಾರೈಸಿದ್ದಾರೆ.

ಭಾರತ ವಿಶ್ವಕಪ್‌ ಗೆದ್ದರೆ 100 ಕೋಟಿ ರೂ ಬಂಪರ್‌ ಬಹುಮಾನ!: ಆಸ್ಟ್ರೋಟಾಕ್‌ ಸಿಇಒ ಘೋಷಣೆ

ಇಸ್ರೇಲ್ ಪ್ರಧಾನಿಯನ್ನು ಗುಂಡಿಕ್ಕಿ ಕೊಲ್ಲಬೇಕು ಎಂದ ಕಾಂಗ್ರೆಸ್ ಸಂಸದ.

ತಲೆತಲಾಂತರದಿಂದ ಮಠದ ಭಕ್ತರಾದ ನಾವು ಮುರುಘಾ ಶರಣರ ಜೊತೆ ಇರುತ್ತೇವೆ; ಶಾಸಕ ವಿರೇಂದ್ರ ಪಪ್ಪಿ

- Advertisement -

Latest Posts

Don't Miss